ಎಸ್. ಎಂ. ಕೃಷ್ಣ ಜೀವನ ಹಾಗೂ ರಾಜಕೀಯ ಹಾದಿ

Published : Jan 28, 2017, 12:35 PM ISTUpdated : Apr 11, 2018, 12:44 PM IST
ಎಸ್. ಎಂ. ಕೃಷ್ಣ ಜೀವನ ಹಾಗೂ ರಾಜಕೀಯ ಹಾದಿ

ಸಾರಾಂಶ

ಎಸ್​. ಎಂ. ಕೃಷ್ಣ ಜೀವನ ಹಾಗೂ ರಾಜಕೀಯ ಹಾದಿ

1932ರಲ್ಲಿ ಮಂಡ್ಯ ಜಿಲ್ಲೆ ಸೋಮನಹಳ್ಳಿಯಲ್ಲಿ ಜನನ

ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವಿ

ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ

ಅಮೆರಿಕದ ಸದರ್ನ್ ಮೆಥಡಿಸ್ಟ್ ವಿವಿಯಲ್ಲಿ ಕಾನೂನು ಅಭ್ಯಾಸ

ಜಾರ್ಜ್ ವಾಷಿಂಗ್ಟನ್ ವಿವಿಯಲ್ಲಿ ಫುಲ್‍ಬ್ರೈಟ್ ವಿದ್ಯಾರ್ಥಿಯಾಗಿದ್ದರು

ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ

--

 

1962ರಲ್ಲಿ ವಿಧಾನಸಭೆಗೆ ಮೊದಲ ಬಾರಿ ಆಯ್ಕೆ

1965ರಲ್ಲಿ ಭಾರತದ ಪ್ರತಿನಿಧಿಯಾಗಿ ಕಾಮನ್​ವಲ್ತ್ ಒಕ್ಕೂಟದಲ್ಲಿ ಭಾಗಿ

1968ರಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ

1971ರಲ್ಲಿ ಮಂಡ್ಯ ಕ್ಷೇತ್ರದಿಂದಲೇ ಮರು ಆಯ್ಕೆಯಾದ ಎಸ್.ಎಂ.ಕೃಷ್ಣ

1972ರಲ್ಲಿ ವಿಧಾನಪರಿಷತ್​ ಸದಸ್ಯರಾಗಿ  ಎಸ್.ಎಂ.ಕೃಷ್ಣ ಆಯ್ಕೆ

1977 ರಲ್ಲಿ ಕರ್ನಾಟಕದ ವಿಧಾನ ಪರಿಷತ್ತಿಗೆ ಚುನಾಯಿತರಾದ ಎಸ್​.ಎಂ.ಕೃಷ್ಣ

1977ರಲ್ಲಿ ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಆಯ್ಕೆ

1983ರಲ್ಲೂ ಉದ್ಯಮ ಖಾತೆ ಸಚಿವರಾಗಿ ಎಸ್.ಎಂ.ಕೃಷ್ಣ ಆಯ್ಕೆ

1984 ರಲ್ಲಿ ವಿತ್ತ ಖಾತೆಯ ಸಚಿವರಾಗಿದ್ದ ಎಸ್.ಎಂ.ಕೃಷ್ಣ

1989 ರಿಂದ 1992ರ ವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಕ

1992 ರಿಂದ 1994ರ ವರೆಗೆ ಕರ್ನಾಟಕದ ಉಪ-ಮುಖ್ಯಮಂತ್ರಿಯಾಗಿ ನೇಮಕ

1996 ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಎಸ್.ಎಂ.ಕೃಷ್ಣ

1999 ರಲ್ಲಿ ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿ ಸೇವೆ

1999ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು

2004ರಲ್ಲಿ ಮುಖ್ಯಮಂತ್ರಿ ಅವಧಿ ಮುಕ್ತಾಯ

2004- 2008ರವರೆಗೆ  ಮಹಾರಾಷ್ಟ್ರ ರಾಜ್ಯಪಾಲರಾಗಿ ಆಯ್ಕೆ

2008-2014ರವರೆಗೆ  ಕರ್ನಾಟಕದ ರಾಜ್ಯಸಭಾ ಸದಸ್ಯರು

2009 - 2012ರವರೆಗೆ  ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಣೆ

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೈಲುಗಳು ರೆಸಾರ್ಟ್‌ಗಳಾಗಿದ್ದು, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಕೈಮೀರಿದೆ: ಆರ್.ಅಶೋಕ್ ಆತಂಕ
ಕಾಂಗ್ರೆಸ್‌ ಯೋಜನೆ ಹೆಸರು ಬದಲಿಸಿದ್ದೇ ಬಿಜೆಪಿ ಸಾಧನೆ: ಸಚಿವ ಸಂತೋಷ್‌ ಲಾಡ್‌ ವ್ಯಂಗ್ಯ