ಸಾಮಾಜಿಕ ಬಹಿಷ್ಕಾರ ಹಾಕಿದ ಯಜಮಾನನಿಗೆ ಬಿಸಿ ಮುಟ್ಟಿಸಿದ ಬಿಗ್ 3

Published : Dec 28, 2018, 10:03 PM IST
ಸಾಮಾಜಿಕ ಬಹಿಷ್ಕಾರ ಹಾಕಿದ ಯಜಮಾನನಿಗೆ ಬಿಸಿ ಮುಟ್ಟಿಸಿದ ಬಿಗ್ 3

ಸಾರಾಂಶ

ಸಾಮಾಜಿಕ ಬಹಿಷ್ಕಾರ ಕಾನೂನು ಬಾಹಿರ ಅಪರಾಧ. ಆದರೆ ಮೈಸೂರಿನ ರಾಮನಹಳ್ಳಿ ಗ್ರಾಮದಲ್ಲಿ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಸುವರ್ಣನ್ಯೂಸ್ ಬಿಗ್ 3 ಇದಕ್ಕೆ ಪರಿಹಾರ ಒದಗಿಸಿಕೊಟ್ಟಿದೆ.

ಮೈಸೂರು: ಸಾಮಾಜಿಕ ಬಹಿಷ್ಕಾರ ಕಾನೂನು ಬಾಹಿರ ಅಪರಾಧ. ಆದರೆ ಮೈಸೂರಿನ ರಾಮನಹಳ್ಳಿ ಗ್ರಾಮದಲ್ಲಿ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಸುವರ್ಣನ್ಯೂಸ್ ಬಿಗ್ 3 ಇದಕ್ಕೆ ಪರಿಹಾರ ಒದಗಿಸಿಕೊಟ್ಟಿದೆ.

ಊರಿನ ಇಬ್ಬರು ಮುಖಂಡರು ನಾಗರಾಜ್ ಕುಟುಂಬದವರ ಮೇಲೆ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಈ ಬಗ್ಗೆ ಸುವರ್ಣನ್ಯೂಸ್ ಬಿಗ್ 3 ಬಳಗ ಬೆಳಕು ಚೆಲ್ಲಿ, ಸಮಸ್ಯೆ ಪರಿಹರಿಸಲು ಯಶಸ್ವಿಯಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ, ಏನೆಲ್ಲಾ ಆಯ್ತು ನೀವೇ ನೋಡಿ...

"

"

"


 
   


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿ ಮೋದಿ ಸಮಾಧಿ ಉದ್ಘೋಷದ ವಿರುದ್ಧ ಸಂಸತ್ತಲ್ಲಿ ಗದ್ದಲ: ಕ್ಷಮೆಗೆ ಆಗ್ರಹ
ಯಾವ ರಾಜ್ಯದಲ್ಲಿ ಗರಿಷ್ಠ ಬೆಲೆಗೆ ಮಾರಾಟವಾಗುತ್ತೆ ಪೆಟ್ರೋಲ್? ಕಡಿಮೆಗೆ ಎಲ್ಲಿ ಸಿಗುತ್ತೆ?