ಪಾಕ್ ಅಪ್ರಚೋದಿತ ದಾಳಿಗೆ ಓರ್ವ ಯೋಧ ಹುತಾತ್ಮ

Published : Nov 06, 2016, 07:25 AM ISTUpdated : Apr 11, 2018, 12:56 PM IST
ಪಾಕ್ ಅಪ್ರಚೋದಿತ ದಾಳಿಗೆ ಓರ್ವ ಯೋಧ ಹುತಾತ್ಮ

ಸಾರಾಂಶ

ಇಂದು ಮುಂಜಾನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಕ್ರಿಷ್ಣ ಘಾಟಿ ಸೆಕ್ಟರ್'ನಲ್ಲಿ ಪಾಕಿಸ್ತಾನಿ ಪಡೆಗಳು ಅಪ್ರಚೋದಿತ ಶೆಲ್ ದಾಳಿ ನಡೆಸಿವೆ. ಇದಕ್ಕೆ ಭಾರತೀಯ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ.

ಶ್ರೀನಗರ(ನ.06): ಪಾಕ್ ಪಡೆಗಳು ಕ್ರಿಷ್ಣ ಘಾಟಿ ಸೆಕ್ಟರ್'ನಲ್ಲಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ಇಂದು ಮುಂಜಾನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಕ್ರಿಷ್ಣ ಘಾಟಿ ಸೆಕ್ಟರ್'ನಲ್ಲಿ ಪಾಕಿಸ್ತಾನಿ ಪಡೆಗಳು ಅಪ್ರಚೋದಿತ ಶೆಲ್ ದಾಳಿ ನಡೆಸಿವೆ. ಇದಕ್ಕೆ ಭಾರತೀಯ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ. ಗಡಿಯಲ್ಲಿ ಇನ್ನೂ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ವಾರಗಳಲ್ಲಿ ಪಾಕ್ ಪಡೆಗಳು ಗಡಿನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ ಎಂಟು ಯೋಧರನ್ನು ಹತ್ಯೆ ಮಾಡಿದ್ದಾರೆ.

ಭಾರತ ಸರ್ಜಿಕಲ್ ದಾಳಿ ನಡೆಸಿದ ನಂತರ ಇಲ್ಲಿಯವರೆಗೆ ಪಾಕಿಸ್ತಾನ 60ಕ್ಕೂ ಹೆಚ್ಚು ಬಾರಿ ಗಡಿ ನಿಯಂತ್ರಣ ರೇಖೆಯ ನಿಯಮವನ್ನು ಉಲ್ಲಂಘಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ: ಅಹವಾಲು ಹೇಳಲು ಚೇಂಬರ್‌ಗೆ ಬಂದ ರೈತರನ್ನು ಅವಮಾನಿಸಿದ ಸಚಿವ ಮಧು ಬಂಗಾರಪ್ಪ
ಜೀವ ವಿಮೆಗಾಗಿ ಜೀವ ತೆಗೆದ: ಲಿಫ್ಟ್ ಕೇಳಿದ್ದೇ ತಪ್ಪಾಯ್ತು: ಹಂತಕ ಸಿಕ್ಕಿಬಿದ್ದಿದ್ದು ಹೇಗೆ?