
ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ತಮ್ಮ ಅತ್ತೆ ಇಂದಿರಾರನ್ನು ಹೊಗಳುವ ಭರದಲ್ಲಿ ಬಾಯ್ತಪ್ಪಿ ಆಡಿದ ಮಾತೊಂದು ಇದೀಗ ಭಾರೀ ವೈರಲ್ ಆಗಿದೆ.
ಸೋನಿಯಾ ತಮ್ಮ ಭಾಷಣದ ವೇಳೆ ‘ಚಾಲೀಸ್ ವಷ್‌ರ್ ಪಹಲೇ ಚಿಕ್ಕಮಗಳೂರ್ ಮೇ ಇಂದಿರಾಜೀ ಕೀ ಶಾನ್‌ದಾರ್ ಜೀತ್ ನೇ, ದೇಶ್‌ಕಿ ರಾಜ್‌ನೀತಿ ಕೋ ಬಲಾತ್ಕಾರ್ (ಬರ್ಕರಾರ್ ಎನ್ನುವ ಬದಲು ಬಲಾತ್ಕಾರ) ರಕ್‌ದಿಯಾ’ ಎಂದು ಹೇಳಿದರು.
ಬರ್ಕರಾರ್ (ಕಾದಿಡುವುದು) ಎಂಬ ಪದ ಬಳಕೆಯ ಬದಲು ಬಲತ್ಕಾರ್ ಎಂಬ ಪದ ಬಳಸಿದ್ದರಿಂದ ಅವರ ಭಾಷಣ ‘40 ವರ್ಷಗಳ ಹಿಂದೆ ಚಿಕ್ಕಮಗಳೂರಿನಲ್ಲಿ ಇಂದಿರಾಜೀ ಅವರ ಅದ್ಭುತ ಗೆಲುವು ದೇಶದ ರಾಜಕೀಯ ವ್ಯವಸ್ಥೆಯ ಮೇಲೆ ಬಲಾತ್ಕಾರ ಮಾಡಿತು’ ಎಂಬ ಅರ್ಥ ಕೊಟ್ಟಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.