ಅಖಿಲ ಹವ್ಯಕ ಮಹಾಸಭೆಗೆ 75ರ ಪ್ರಾಯ. ಸಂಸ್ಥೆಯ ಅಮೃತ ಮಹೋತ್ಸವಕ್ಕೆ ಬೆಂಗಳೂರಿನ ಅರಮನೆ ಮೈದಾನ ಸಜ್ಜಾಗಿದೆ. ಡಿಸೆಂಬರ್ 28, 29 ಮತ್ತು 30 ರಂದು ಅಮೃತ ಮಹೋತ್ಸವ ಆಚರಣೆ ಹಾಗೂ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದ್ದು ಸಿದ್ಧತೆಗಳು ಪೂರ್ಣಗೊಂಡಿವೆ. ಸಮ್ಮೇಳನಕ್ಕೆ ಅರಮನೆ ಮೈದಾನ ಹೇಗೆ ಸಜ್ಜಾಗಿದೆ ಎಂಬುದರ ಕುರಿತ ಸಚಿತ್ರ ವರದಿ ಇಲ್ಲಿದೆ.
ಸಂಸ್ಥೆಯ ಅಮೃತ ಮಹೋತ್ಸವಕ್ಕೆ ಬೆಂಗಳೂರಿನ ಅರಮನೆ ಮೈದಾನ ಸಜ್ಜಾಗಿದೆ. ಡಿಸೆಂಬರ್ 28, 29 ಮತ್ತು 30 ರಂದು ಅಮೃತ ಮಹೋತ್ಸವ ಆಚರಣೆ ಹಾಗೂ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದ್ದು ಸಿದ್ಧತೆಗಳು ಪೂರ್ಣಗೊಂಡಿವೆ. ಸಮ್ಮೇಳನಕ್ಕೆ ಅರಮನೆ ಮೈದಾನ ಹೇಗೆ ಸಜ್ಜಾಗಿದೆ ಎಂಬುದರ ಕುರಿತ ಸಚಿತ್ರ ವರದಿ ಇಲ್ಲಿದೆ.