ಗಾಂಧಿಜಿ ಹತ್ಯೆ ಹೇಳಿಕೆಗೆ ಬದ್ಧ: ರಾಹುಲ್

Published : Sep 01, 2016, 12:22 PM ISTUpdated : Apr 11, 2018, 01:02 PM IST
ಗಾಂಧಿಜಿ ಹತ್ಯೆ ಹೇಳಿಕೆಗೆ ಬದ್ಧ: ರಾಹುಲ್

ಸಾರಾಂಶ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇಲೆ ಆರ್ ಎಸ್ ಎಸ್ ಹಾಕಿರುವ ಮಾನನಷ್ಟ ಮೊಕದ್ದಮೆಯನ್ನು ಎದುರಿಸಲು ಸಿದ್ಧವಾಗಿದ್ದಾರೆ.

ಗಾಂಧಿ ಹತ್ಯೆಗೆ ಆರ್ ಎಸ್ ಎಸ್ ಕಾರಣ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಇದು ಆರ್’ಎಸ್’ಎಸ್ಸಿಗರನ್ನು  ಕೆರಳಿಸಿತ್ತು. ಅವರು ರಾಹುಲ್ ಗಾಂಧಿ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದನ್ನು ರದ್ದುಗೊಳಿಸಬೇಕೆಂದು ರಾಹುಲ್ ಸುಪ್ರೀಂಗೆ ಕೇಳಿಕೊಂಡಿದ್ದರು. ಇದೀಗ ಅರ್ಜಿಯನ್ನು ವಾಪಸ್ ಪಡೆದು ಮೊಕದ್ದಮೆಯನ್ನು ನೇರಾನೇರವಾಗಿ ಎದುರಿಸುತ್ತೇನೆ ಎಂದು ರಾಹುಕಲ್ ಹೇಳಿದ್ದಾರೆ.

ಇಂದು ಸುಪ್ರೀಂ ರಾಹುಲ್ ರವರ ಅರ್ಜಿಯನ್ನು ವಜಾಗೊಳಿಸಿದೆ. ನ್ಯಾಯಾಧೀಶರ ಮುಂದೆ ಹಾಜರಾಗುವುದರಿಂದ ವಿನಾಯಿತಿ ಕೊಡುವುದನ್ನು ಸುಪ್ರೀಂ ನಿರಾಕರಿಸಿದೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರಾವಳಿಯ ಕನಸಿನ ರೈಲು ವಂದೇ ಭಾರತ್ ಸಂಚಾರ ಜೂನ್‌ನಿಂದ ಅಧಿಕೃತ ಆರಂಭ: ಸಚಿವ ವಿ ಸೋಮಣ್ಣ
Cockroach Janata Party ಅಸಲಿ ಮುಖ ಬಯಲು?: ಪ್ರಧಾನಿ ಮೋದಿ ವಿರುದ್ಧ ಸಂಚಿಗೆ ಗಡಿಯಾಚೆ ಪ್ಲಾನ್? ರಾಜೀವ್ ಚಂದ್ರಶೇಖರ್ ಸ್ಫೋಟಕ ಹೇಳಿಕೆ!