ನೇಪಾಳದ ಹೈಡ್ರೋ ಪವರ್ ಪ್ರಾಜೆಕ್ಟ್ ಮೇಲೆ ಎಸ್’ಬಿಐ ಹೂಡಿಕೆ

By Suvarna Web DeskFirst Published Apr 9, 2018, 11:55 AM IST
Highlights

ಸ್ಟೇಟ್ ಬ್ಯಾಂಕ್ ಆಫ್  ಇಂಡಿಯಾ 80 ಬಿಲಿಯನ್ ಹಣವನ್ನು  ನೇಪಾಳದ ಹೈಡ್ರೋ ಪವರ್ ಪ್ರಾಜೆಕ್ಟ್ ಮೇಲೆ ಹೂಡಿಕೆ ಮಾಡುತ್ತಿದೆ. 900 ಮೆಗಾವ್ಯಾಟ್ ಸಾಮರ್ಥ್ಯದಲ್ಲಿ ಪವರ್ ಪ್ಲಾಂಟ್ ಸ್ಥಾಪನೆ ಮಾಡಲಾಗುತ್ತಿದೆ.

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್  ಇಂಡಿಯಾ 80 ಬಿಲಿಯನ್ ಹಣವನ್ನು  ನೇಪಾಳದ ಹೈಡ್ರೋ ಪವರ್ ಪ್ರಾಜೆಕ್ಟ್ ಮೇಲೆ ಹೂಡಿಕೆ ಮಾಡುತ್ತಿದೆ. 900 ಮೆಗಾವ್ಯಾಟ್ ಸಾಮರ್ಥ್ಯದಲ್ಲಿ ಪವರ್ ಪ್ಲಾಂಟ್ ಸ್ಥಾಪನೆ ಮಾಡಲಾಗುತ್ತಿದೆ.

ನೇಪಾಳದಲ್ಲಿ ಈ ಪವರ್ ಪ್ರಾಜೆಕ್ಟ್ ಆರಂಭ ಮಾಡಲಾಗುತ್ತಿದೆ. ಈ ಬಗ್ಗೆ ಎಸ್’ಬಿಐ ಇನ್ ಫಾರ್ಮಲ್ ಅಗ್ರಿಮೆಂಟ್ ಮಾಡಿಕೊಂಡಿದ್ದು, ಲೋನ್ ರೂಪದಲ್ಲಿ ಹೂಡಿಕೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಶಿಷ್ಟಾಚಾರದಂತೆ ಒಪ್ಪಂದ ನಡೆಯಲಿದೆ.

ಈ ಬಗ್ಗೆ ಬ್ಯಾಂಕ್ ಸಮಿತಿ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ.  ಶೀಘ್ರದಲ್ಲೇ ಯಾವ ಮೊತ್ತದಲ್ಲಿ ಬಡ್ಡಿಯನ್ನು ವಿಧಿಸಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. 1.4 ಟ್ರಿಲಿಯನ್ ಮೊತ್ತದಲ್ಲಿ ಈ ಯೋಜನೆಯನ್ನು ಕೈಗೊಳ್ಳಲಾಗಿದೆ.

click me!