ಹಾಸ್ಟಲ್'ನಲ್ಲಿ ಬಾಲಕ ಆತ್ಮಹತ್ಯೆ

Published : Aug 29, 2017, 12:08 AM ISTUpdated : Apr 11, 2018, 12:53 PM IST
ಹಾಸ್ಟಲ್'ನಲ್ಲಿ ಬಾಲಕ ಆತ್ಮಹತ್ಯೆ

ಸಾರಾಂಶ

ತನ್ನ ಸಹಪಾಠಿಗಳು ಇರದ ವೇಳೆಯಲ್ಲಿ ಮಧ್ಯಾಹ್ನದ ಸಮಯದಲ್ಲಿ ತಾನಿದ್ದ ಕೊಠಡಿಯಲ್ಲಿನ ಮಂಚಕ್ಕೆ ಶಿವಾನಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆರನೇ ತರಗತಿ ಓದುತ್ತಿದ್ದ ಬಾಲಕನೊಬ್ಬ ಹಾಸ್ಟೆಲ್​ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಬಾಗಲಕೋಟೆಯ ನಿವಾಸಿ ಶಿವಾನಂದ ಶಿರಗುಪ್ಪಿ ಎಂದು ಗುರುತಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ.  ತನ್ನ ಸಹಪಾಠಿಗಳು ಇರದ ವೇಳೆಯಲ್ಲಿ ಮಧ್ಯಾಹ್ನದ ಸಮಯದಲ್ಲಿ ತಾನಿದ್ದ ಕೊಠಡಿಯಲ್ಲಿನ ಮಂಚಕ್ಕೆ ಶಿವಾನಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುನಗುಂದ ಪೋಲಿಸ್' ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?