ಅಶ್ಲೀಲ ವೆಬ್ ಸೈಟ್'ಗೆ ಮೈಸೂರು ವಿವಿಗೆ ವಿದ್ಯಾರ್ಥಿಯ ಫೋಟೋ ಅಪ್ ಲೋಡ್ ಪ್ರಕರಣಕ್ಕೆ ಟ್ವಿಸ್ಟ್

Published : Apr 28, 2017, 09:35 AM ISTUpdated : Apr 11, 2018, 12:54 PM IST
ಅಶ್ಲೀಲ ವೆಬ್ ಸೈಟ್'ಗೆ ಮೈಸೂರು ವಿವಿಗೆ ವಿದ್ಯಾರ್ಥಿಯ ಫೋಟೋ ಅಪ್ ಲೋಡ್ ಪ್ರಕರಣಕ್ಕೆ ಟ್ವಿಸ್ಟ್

ಸಾರಾಂಶ

ಅಶ್ಲೀಲ ವೆಬ್ ಸೈಟ್'ಗೆ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಫೋಟೋ ಅಪ್'ಲೋಡ್ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ.

ಮೈಸೂರು(ಎ.28): ಅಶ್ಲೀಲ ವೆಬ್ ಸೈಟ್'ಗೆ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಫೋಟೋ ಅಪ್'ಲೋಡ್ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ.

ಸಹಪಾಠಿಗಳ  ಹಿಯಾಳಿಕೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೇ ಫೋಟೋ ಅಪ್'ಲೋಡ್ ಗೆ ಕಾರಣ ಎಂಬ ವಿಚಾರ ಬೆಳಕಿಗೆ ಬಂದಿದೆ. ವಿವಿಯ ಪರಿಸರ ಅಧ್ಯಯನ ವಿಭಾಗದ ವಿದ್ಯಾರ್ಥಿ ಜಯಕುಮಾರ್ ಎಂಬಾತ ಪೋಟೋ ಅಪ್​ಲೋಡ್​ ಮಾಡಿದ್ದು, ಆತನನ್ನು ಸೈಬರ್ ಕ್ರೈಂ ಪೋಲೀಸರು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

ರ್ಯಾಂಕ್ ವಿಚಾರದಲ್ಲಿ ಸಹಪಾಠಿಗಳಿಂದ ಮನನೊಂದು ಜಯಕುಮಾರ್​ ಫೋಟೋ ಅಪ್ ಲೋಡ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka Mango Crisis: ಹವಾಮಾನ ವೈಪರಿತ್ಯಕ್ಕೆ ಮಾವು ಫಸಲು ಶೇ.50 ಕುಸಿತ!
Karnataka Vision Care : 40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ