ಬಿಜೆಪಿಗೆ ಸೇರದಿರಲು ಸುಮಲತಾಗೆ ‘ಕೈ’ ನಾಯಕರ ಒತ್ತಡ?

Published : May 30, 2019, 01:22 PM ISTUpdated : May 30, 2019, 01:24 PM IST
ಬಿಜೆಪಿಗೆ ಸೇರದಿರಲು ಸುಮಲತಾಗೆ ‘ಕೈ’ ನಾಯಕರ ಒತ್ತಡ?

ಸಾರಾಂಶ

ಸುಮಲತಾ ಬಿಜೆಪಿ ಸೇರಲು ಕೈ ನಾಯಕರ ಅಡ್ಡಗಾಲು..! ಕೈ ನಾಯಕರ ಒತ್ತಡಕ್ಕೆ ಅಡಕತ್ತರಿಯಲ್ಲಿ ಸಿಲುಕಿದ್ರಾ  ನೂತನ ಸಂಸದೆ ಸುಮಲತಾ? ಬಿಜೆಪಿಗೆ ಹೋಗದಂತೆ ಕಾಂಗ್ರೆಸ್ ನಾಯಕರ ಒತ್ತಡ 

ಮಂಡ್ಯ (ಮೇ. 30): ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಸೇರದಂತೆ ಸುಮಲತಾಗೆ ಕೈ ನಾಯಕರು ಪಟ್ಟು ಹಿಡಿದಿದ್ದಾರೆ. 

ರಾಜಕೀಯ ಮರೆತು ಅಭಿಷೇಕ್, ಸುಮಲತಾಗೆ ನಿಖಿಲ್ ವಿಶ್

ಅಧಿಕಾರಕ್ಕೇರುವ ಬಿಜೆಪಿ ಸೇರಿದರೆ ಅಭಿವೃದ್ದಿಗೆ ಹೆಚ್ಚಿನ ಅನುದಾನ ಸಿಗುತ್ತದೆ. ಕಾವೇರಿ ವಿಚಾರ ಸೇರಿದಂತೆ ಇತರೆ ವಿಚಾರದಲ್ಲಿ ಬಿಜೆಪಿ ಬೆಂಬಲ ಸಿಗುತ್ತೆ ಎಂಬ ಚಿಂತನೆಯಲ್ಲಿದ್ದಾರೆ ರೆಬೆಲ್ ಸ್ಟಾರ್ ಪತ್ನಿ ಸುಮಲತಾ. ಬಿಜೆಪಿಗೆ ಹೋಗದಂತೆ ಕೈ ನಾಯಕರು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಮುಂದಿನ ನಿರ್ಧಾರದ ಬಗ್ಗೆ ಜನಾಭಿಪ್ರಾಯ ಕೇಳುವುದಾಗಿ ಸುಮಲತಾ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!