ಚಿಕ್ಕ-ಪುಟ್ಟ ಚುನಾವಣೆಗೆ ರಜನಿ ಸ್ಪರ್ಧಿಸಲ್ಲ.. ಅವರದ್ದು ದೊಡ್ಡ ಗುರಿ

Published : Mar 10, 2019, 04:20 PM ISTUpdated : Mar 10, 2019, 04:24 PM IST
ಚಿಕ್ಕ-ಪುಟ್ಟ ಚುನಾವಣೆಗೆ ರಜನಿ ಸ್ಪರ್ಧಿಸಲ್ಲ.. ಅವರದ್ದು ದೊಡ್ಡ ಗುರಿ

ಸಾರಾಂಶ

ರಾಜಾಕಾರಣದಲ್ಲಿ ಚಮತ್ಕಾರ ಮಾಡುತ್ತಾರೆ ಎಂದುಕೊಂಡಿದ್ದ ಅಭಿಮಾನಿಗಳಿಗೆ ಸೂಪರ್ ಸ್ಟಾರ್ ರಜನಿಕಾಂತ್ ಆಘಾತ ನೀಡಿದ್ದಾರೆ.

ಚೆನ್ನೈ[ಮಾ. 10]  ತಮಿಳುನಾಡಿನ ಉಪಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ತಮಿಳುನಾಡಿನ 21 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಇನ್ನೊಂದು ತಿಂಗಳಿನ ಅವಧಿಯಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಇದೆ.

ಸೌಂದರ್ಯ ರಜನೀಕಾಂತ್ ಹನಿಮೂನ್ ಫೋಟೋ ವೈರಲ್

ಉಪಚುನಾವಣೆಗಳನ್ನು ನಾನು ಕೇಂದ್ರೀಕರಣ ಮಾಡಿಕೊಂಡಿಲ್ಲ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನನ್ನ ಪಕ್ಷ  ಎಲ್ಲ ಕಡೆ ಸ್ಪರ್ಧೆ ಮಾಡಲಿದೆ ಎಂದಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಲೋಕ ಸಮರಕ್ಕೂ ದಿನಾಂಕ ಪ್ರಕಟ ಮಾಡಲಿದ್ದು ತಮಿಳುನಾಡಿನ ರಾಜಕಾರಣ ಕೇಂದ್ರದಲ್ಲಿ ಆಡಳಿತ ಹಿಡಿಯುವ ಪಕ್ಷಕ್ಕೆ ಬಹಳ ಪ್ರಮುಖವಾಗುತ್ತದೆ.

2017ರ ಡಿಸೆಂಬರ್‌ 31ರಂದು ರಜನಿ ಅವರು ರಾಜಕೀಯ ಪ್ರವೇಶ ಘೋಷಣೆ ಮಾಡಿ, ರಜನಿ ಮಕ್ಕಳ್‌ ಮಂದ್ರಂ ಪಕ್ಷದ ಘೋಷಣೆ ಮಾಡಿದ್ದರು. ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂಬ ನಿರೀಕ್ಷೆಯನ್ನು ಅವರ ಅಭಿಮಾನಿಗಳು ಹೊಂದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!