
ನವದೆಹಲಿ(ಡಿ.15): ಮದ್ಯ ಪ್ರಿಯರಿಗೆ ಸುಪ್ರೀಂ ಕೋರ್ಟ್ ಶಾಕಿಂಗ್ ನ್ಯೂಸ್ ನೀಡಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯದಂಗಡಿ ತೆರವು ಮಾಡುವಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
ಹೈವೇಗಳಲ್ಲಿ ಮದ್ಯ ಮಾರಾಟ ನಿಷೇಧಕ್ಕೆ ಸೂಚನೆ ನೀಡಿದ್ದು, 2017ರ ಏಪ್ರಿಲ್ 1 ರಿಂದ ಈ ನಿಯಮವನ್ನ ಜಾರಿಗೊಳಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಬಾರ್'ಗಳಿಗೆ ಯಾವುದೇ ಹೊಸ ಪರವಾನಗಿ ನೀಡದಂತೆ ಸೂಚನೆ ನೀಡಿದೆ.
ಈ ಮಹತ್ವದ ತೀರ್ಪಿನೊಂದಿಗೆ ಇನ್ಮುಂದೆ ಬಾರ್ ಗಳು ಹೆದ್ದಾರಿಯಿಂದ 500 ಮೀ. ದೂರದಲ್ಲಿರಬೇಕು ಎಂದು ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.