ಎಸ್‌ಸಿ/ಎಸ್‌ಟಿ ಕಾಯ್ದೆ ತೀರ್ಪು ಮರುಪರಿಶೀಲನೆ ಅರ್ಜಿ ಮೇ 3ರಂದು ವಿಚಾರಣೆ

Published : Apr 28, 2018, 07:56 AM IST
ಎಸ್‌ಸಿ/ಎಸ್‌ಟಿ ಕಾಯ್ದೆ ತೀರ್ಪು  ಮರುಪರಿಶೀಲನೆ ಅರ್ಜಿ ಮೇ 3ರಂದು ವಿಚಾರಣೆ

ಸಾರಾಂಶ

ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿದ ತೀರ್ಪು ಮರು ಪರಿಶೀಲಿಸಬೇಕೆಂಬ ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮೇ.3ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ನವದೆಹಲಿ: ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿದ ತೀರ್ಪು ಮರು ಪರಿಶೀಲಿಸಬೇಕೆಂಬ ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮೇ.3ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಎಸ್‌ಸಿ/ಎಸ್ಟಿಕಾಯ್ದೆಯ ಅನ್ವಯ ಯಾವುದೇ ದೂರು ದಾಖಲಾದ ಕ್ಷಣ ಆರೋಪಿಗಳನ್ನು ಬಂಧಿಸಕೂಡದು.
ಸರ್ಕಾರಿ ಅಧಿಕಾರಿಗಳ ಮೇಲೆ ಇಂಥ ದೂರು ದಾಖಲಾಗಿದ್ದರೆ, ಮೊದಲು ಇಲಾಖಾ ವಿಚಾರಣೆ ನಡೆಯಬೇಕು ಎಂದು ಇತ್ತೀಚೆಗೆ ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇವಲ 2 ವರ್ಷದ ಅನುಭವಕ್ಕೆ ತಿಂಗಳಿಗೆ 13 ಲಕ್ಷ ವೇತನದ ವರ್ಕ್ ಫ್ರಮ್ ಹೋಮ್ ಕೆಲಸ ಗಿಟ್ಟಿಸಿದ ಉದ್ಯೋಗಿ
ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ಗೋರಖ್ಪುರ ರೈಲು ಸಂಚಾರದಲ್ಲಿ ಈ ಎರಡು ದಿನ ಅನಿರೀಕ್ಷಿತ ಮಾರ್ಗ ಬದಲಾವಣೆ!