‘ಕಾಂಗ್ರೆಸ್ ಸಹ ಸರ್ಜಿಕಲ್ ದಾಳಿ ಮಾಡಿತ್ತು, ಆದ್ರೆ ಹೇಳಿಕೊಂಡಿರಲಿಲ್ಲ!‘

Published : Feb 26, 2019, 08:31 PM ISTUpdated : Feb 26, 2019, 08:41 PM IST
‘ಕಾಂಗ್ರೆಸ್ ಸಹ ಸರ್ಜಿಕಲ್ ದಾಳಿ ಮಾಡಿತ್ತು, ಆದ್ರೆ ಹೇಳಿಕೊಂಡಿರಲಿಲ್ಲ!‘

ಸಾರಾಂಶ

ಪಾಕಿಸ್ತಾನಕ್ಕೆ ನುಗ್ಗಿ  ಉಗ್ರರನ್ನು ಸದೆಬಡಿದ ಯೋಧರು ಮತ್ತು ಕೇಂದ್ರ ಸರಕಾರವನ್ನು ಇಡೀ ದೇಶವೇ ಕೊಂಡಾಡುತ್ತಿದ್ದರೆ ಇತ್ತ ಕಾಂಗ್ರೆಸ್ ಸಂಸದರೊಬ್ಬರು ವ್ಯತಿರಿಕ್ತವಾದ ಹೇಳಿಕೆ ನೀಡಿದ್ದಾರೆ.

ಯಾದಗಿರಿ[ಫೆ.26]   ಸರ್ಜಿಕಲ್ ಸ್ಟ್ರೈಕ್ ಹೊಸದಲ್ಲ.  ರಾಜಕೀಯ ಲಾಭಕ್ಕಾಗಿ ಕೇಂದ್ರ ಸರ್ಕಾರ ಪ್ರಚಾರ ಪಡೆಯುತ್ತಿದೆ.  ಚುನಾವಣೆಯ ಈ ಸಂದರ್ಭದಲ್ಲಿ ಸೇನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ರಾಯಚೂರು ಸಂಸದ ಬಿ.ವಿ. ನಾಯಕ್ ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ.

ದೇಶದ ಆಂತರಿಕ ರಕ್ಷಣೆ ಸಂದರ್ಭದಲ್ಲಿ ಇಂತಹ ಪ್ರಕ್ರಿಯೆಗಳು ಸಹಜ.  ಈ ಹಿಂದೆಯೂ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗಲೂ ಇಂತಹ ದಾಳಿ ನಡೆಸಿತ್ತು, ಆದರೆ ಪ್ರಚಾರ ಮಾಡಲಿಲ್ಲ., ಸದ್ಯ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕೋಸ್ಕರ ದಾಳಿಯ ಪ್ರಚಾರ ಪಡೆಯುತ್ತಿದೆ ಎಂದಿದ್ದಾರೆ.

ಟ್ರೋಲ್ ಆಯ್ತು ಪಾಕಿಸ್ತಾನ, ಸಂಭ್ರಮಾಚರಣೆ ನಡುವೆ ನಗುವಿನ ಗುಳಿಗೆ

ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಳ್ಳಲು ಯಾದಗಿರಿಗೆ ಆಗಮಿಸಿದ ಕಾಂಗ್ರೆಸ್ ಸಂಸದರು ಇಂಥ ಹೇಳಿಕೆ  ನೀಡಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ಮಾಲ್ ಸಮೇತ ಅರಣ್ಯದಲ್ಲಿ ಸಿಕ್ಕಿಬಿದ್ದ ವ್ಯಕ್ತಿ; ಗಾಡಿ ಹಿಡಿದ ಖಾಕಿ, ಆರೋಪಿ ಪರಾರಿ!
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು