ಬಿಜೆಪಿ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಷ್ಮಾ ದೆಹಲಿಯ AIIMS ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಷ್ಮಾ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ-ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.