ಭಾರತೀಯನನ್ನು ಕೊಂದವನನ್ನು ಎನ್ ಕೌಂಟರ್ ಮಾಡಿದ ಅಮೆರಿಕಾ ಪೊಲೀಸರು

Published : Jul 16, 2018, 09:09 PM IST
ಭಾರತೀಯನನ್ನು ಕೊಂದವನನ್ನು ಎನ್ ಕೌಂಟರ್ ಮಾಡಿದ ಅಮೆರಿಕಾ ಪೊಲೀಸರು

ಸಾರಾಂಶ

ಜುಲೈ 6ರಂದು ಕನ್ಸಾಸ್‌ ನಗರದ ರೆಸ್ಟೋರೆಂಟ್‌ ಬಳಿ ಭಾರತೀಯ ವಿದ್ಯಾರ್ಥಿ ಶರತ್‌ ಕೊಪ್ಪು ಹತ್ಯೆ ಎನ್‌ಕೌಂಟರ್‌ ನಡೆಸಿ ಶಂಕಿತನನ್ನು ಹತ್ಯೆ ಮಾಡಿದ ಅಮೆರಿಕಾ ಪೊಲೀಸರು

ವಾಷಿಂಗ್ಟನ್‌[ಜು.16] : ಜುಲೈ 6ರಂದು ಕನ್ಸಾಸ್‌ ನಗರದ ರೆಸ್ಟೋರೆಂಟ್‌ ಬಳಿ  ಭಾರತೀಯ ವಿದ್ಯಾರ್ಥಿ ಶರತ್‌ ಕೊಪ್ಪುನನ್ನು ಗುಂಡಿಕ್ಕಿ ಸಾಯಿಸಿದ್ದ ಶಂಕಿತ ಹಂತಕನನ್ನು ಪೊಲೀಸರು ಎನ್ಕೌಂಟರ್ ನಲ್ಲಿ ಕೊಂದಿದ್ದಾರೆ.

ಆರೋಪಿಯೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಅಮೆರಿಕ ಪೊಲೀಸರು ಎನ್‌ಕೌಂಟರ್‌ ನಡೆಸಿ ಹತ್ಯೆ ಮಾಡಿದ್ದಾರೆ. ಗುಂಡಿನ ಕಾಳಗದಲ್ಲಿ ಮೂವರು ಪೊಲೀಸರಿಗೆ ಗಾಯವಾಗಿದೆ. 

ಉನ್ನತ ವ್ಯಾಸಂಗಕ್ಕಾಗಿ ಕೆಲ ತಿಂಗಳ ಹಿಂದೆ ಅಮೆರಿಕಾಕ್ಕೆ ಬಂದಿದ್ದ ಶರತ್ ಬಿಡುವಿನ ವೆಳೆಯಲ್ಲಿ ಕನ್ಸಾಸ್‌ ನಗರದ ರೆಸ್ಟೋರೆಂಟ್‌ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ದರೋಡೆ ಮಾಡಲು ಜುಲೈ 6ರಂದು ರೆಸ್ಟೋರೆಂಟ್ ಗೆ ಬಂದಿದ್ದ ಶಂಕಿತ ಶರತ್ ನನ್ನು ಹತ್ಯೆ ಮಾಡಿದ್ದ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಈ ಸರ್ಕಾರದಲ್ಲಿ 63% ಕಮಿಷನ್‌: ಅಶೋಕ್‌
ಸಾಮಾಜಿಕ ಜಾಲತಾಣ ಖಾತೆ ಪಬ್ಲಿಕ್‌ ಇದ್ರಷ್ಟೇ ವೀಸಾ : ಟ್ರಂಪ್‌