ಮೀಡಿಯಾ ಪ್ರಶಸ್ತಿಗಳಲ್ಲಿ ಸುವರ್ಣ ನ್ಯೂಸ್'ಗೆ ಸಿಂಹಪಾಲು

Published : Jun 16, 2018, 10:36 PM IST
ಮೀಡಿಯಾ  ಪ್ರಶಸ್ತಿಗಳಲ್ಲಿ ಸುವರ್ಣ ನ್ಯೂಸ್'ಗೆ ಸಿಂಹಪಾಲು

ಸಾರಾಂಶ

ದಿ ನ್ಯೂ ಇಂಡಿಯನ್ ಟೈಮ್ಸ್ ಮೀಡಿಯಾ ಅವಾರ್ಡ್ ಘೋಷಣೆ ಸುವರ್ಣ ನ್ಯೂಸ್ ಸಿಬ್ಬಂದಿಗೆ ಹೆಚ್ಚಿನ ಪಾಲು

ಬೆಂಗಳೂರು[ಜೂ.16]: ದಿ ನ್ಯೂ ಇಂಡಿಯನ್ ಟೈಮ್ಸ್ ಮೀಡಿಯಾ ಅವಾರ್ಡ್'ನಲ್ಲಿ ಸುವರ್ಣ ನ್ಯೂಸ್ ಗೆ ಸಿಂಹ ಪಾಲು  ಲಭಿಸಿದೆ.

ಬೆಸ್ಟ್ ಅಲ್ ರೌಂಡ್ ವಿಭಾಗದಲ್ಲಿ ಸುವರ್ಣ ನ್ಯೂಸ್ ನ ಜಯಪ್ರಕಾಶ್ ಶೆಟ್ಟಿ, ಬೆಸ್ಟ್ ಪೊಲಿಟಿಕಲ್ ರಿಪೋರ್ಟರ್ ವಿಭಾಗದಲ್ಲಿ ಆನಂದ ಬೈದನಮನೆ, ಬೆಸ್ಟ್ ರಿಪೋರ್ಟರ್ ವಿಭಾಗದಲ್ಲಿ ಮಮತಾ, ಸಿನಿಮಾ ವಿಭಾಗದಲ್ಲಿ ಸುಗುಣ,  ಬೆಸ್ಟ್ ವಿಡಿಯೋ ಎಡಿಟರ್ ವಿಭಾಗದಲ್ಲಿ ನಂದಾ ಹಾಗೂ ಧನಂಜಯ ಆಯ್ಕೆಯಾಗಿದ್ದಾರೆ.
 
ಟಿಎನ್ ಐಟಿ ನೆಟ್ ವರ್ಕ್ ಸಂಸ್ಥೆ ಮೀಡಿಯಾದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿದೆ. ಬೆಂಗಳೂರಿನ ತೆಲುಗು ವಿಜ್ಞಾನ ಸಮಿತಿ ಸಭಾಂಗಣದಲ್ಲಿ ಪ್ರಶಸ್ತಿ  ಪ್ರಧಾನ ಮಾಡಲಾಯಿತು. ನಟ ವಿಜಯ್ ರಾಘವೇಂದ್ರ,  ಬಿಗ್ ಬಾಸ್ ಖ್ಯಾತಿಯ ಕೀರ್ತಿ ಶಂಕರಘಟ್ಟ ಭಾಗಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಿ: ಸಿಎಂಗೆ ಮಹಿಳಾ ಆಯೋಗ ಮನವಿ
ಬಿಪಿಎಲ್ ಕಾರ್ಡ್‌ನ 2.95 ಲಕ್ಷ ಅರ್ಜಿ ವಿಲೇವಾರಿ: ಮುನಿಯಪ್ಪ