ರಾಜ್ಯದ ದೋಸ್ತಿ ಸರಕಾರಕ್ಕೆ ಮತ್ತು ಕಾಂಗ್ರೆಸ್ ಗೆ ಅಸಲಿ ಬಾಸ್ ಯಾರು? ಸಿಗುವುದು ಒಂದೇ ಉತ್ತರ .. ಅದು ಮಾಜಿ ಸಿಎಂ ಸಿದ್ದರಾಮಯ್ಯ..ಹೌದು ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲು ದೇವೇಗೌಡರೆ ಸಿದ್ದರಾಮಯ್ಯ ಮನೆಗೆ ಹೋಗುವ ಪರಿಸ್ಥಿತಿ ಬಂದಿದೆ...