ಮಹಿಳೆಯರೊಂದಿಗೆ ಲಾಡ್ಜ್’ನಲ್ಲಿ ಸಿಕ್ಕಿ ಬಿದ್ರು ಸ್ವಾಮೀಜಿ; ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್!

Published : Jun 28, 2018, 11:04 AM IST
ಮಹಿಳೆಯರೊಂದಿಗೆ ಲಾಡ್ಜ್’ನಲ್ಲಿ ಸಿಕ್ಕಿ ಬಿದ್ರು  ಸ್ವಾಮೀಜಿ; ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್!

ಸಾರಾಂಶ

ಕಳೆದ ವರ್ಷ ಲಾಡ್ಜ್ ನಲ್ಲಿ ಮಹಿಳೆಯೊಂದಿಗೆ ಸಿಕ್ಕಿ ಹಾಕಿಕೊಂಡಿದ್ದರು ಸ್ವಾಮೀಜಿ‌. ಮಾಧ್ಯಮದಲ್ಲಿ ವರದಿಯಾದ ನಂತರ ಕೆಲ ದಿನ ಮಠದಿಂದ ಕಣ್ಮರೆಯಾಗಿದ್ದರು.  ಇದೀಗ ಮತ್ತೆ ಲಾಡ್ಜ್ ನಲ್ಲಿ‌ ಮಹಿಳೆಯರೊಂದಿಗೆ ಇರುವಾಗ ಸಿಕ್ಕಿಹಾಕಿಕೊಂಡಿದ್ದಾರೆ.  ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ಮಠದಿಂದ ತೊಲಗಿಸಿ ಎಂದು ಆಕ್ರೋಶ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕೊಪ್ಪಳ (ಜೂ. 28):  ಕಲ್ಮಠದ ಕೊಟ್ಟೂರು ಮಹಾಸ್ವಾಮಿ ಮಹಿಳೆಯರೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಹುಬ್ಬಳ್ಳಿಯೊಂದರ ಲಾಡ್ಜ್ ನಲ್ಲಿ ಮಹಿಳೆಯರೊಂದಿಗೆ ಸ್ವಾಮೀಜಿ ಇರೋ ಫೋಟೋ ವೈರಲ್ ಆಗಿದೆ. 

ಕಳೆದ ವರ್ಷ ಲಾಡ್ಜ್ ನಲ್ಲಿ ಮಹಿಳೆಯೊಂದಿಗೆ ಸಿಕ್ಕಿ ಹಾಕಿಕೊಂಡಿದ್ದರು ಸ್ವಾಮೀಜಿ‌. ಮಾಧ್ಯಮದಲ್ಲಿ ವರದಿಯಾದ ನಂತರ ಕೆಲ ದಿನ ಮಠದಿಂದ ಕಣ್ಮರೆಯಾಗಿದ್ದರು.  ಇದೀಗ ಮತ್ತೆ ಲಾಡ್ಜ್ ನಲ್ಲಿ‌ ಮಹಿಳೆಯರೊಂದಿಗೆ ಇರುವಾಗ ಸಿಕ್ಕಿಹಾಕಿಕೊಂಡಿದ್ದಾರೆ. 

ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ಮಠದಿಂದ ತೊಲಗಿಸಿ ಎಂದು ಆಕ್ರೋಶ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2019ರಲ್ಲಿ 6 ಸಾವಿರಕ್ಕೆ ಕೆಲಸ, ಕೆಪಿಎಸ್ಸಿ ಸದಸ್ಯನಾದ ಬಳಿಕ 100 ಎಕರೆ ಜಮೀನು: ಇದು 'ನುಂಗಪ್ಪ' ಸಾಹುಕಾರ್‌ ಸ್ಟೋರಿ
3700 ಸರ್ಕಾರಿ ಶಾಲೆ, ಕಾಲೇಜಲ್ಲಿ ಸದ್ಯದಲ್ಲೇ ಸ್ಮಾರ್ಟ್‌ ಕ್ಲಾಸ್‌ ಶುರು, ಖಾಸಗಿ ಶಾಲೆಗಳ ಮಾದರಿ ಡಿಜಿಟಲ್‌ ಶಿಕ್ಷಣಕ್ಕೆ ಸರ್ಕಾರ ಸಿದ್ಧತೆ