ಕೋವಿಂದ್ ಪುತ್ರಿಯ ಗಗನಸಖಿ ಹುದ್ದೆಗೆ ಕುತ್ತು!

Published : Nov 13, 2017, 04:15 PM ISTUpdated : Apr 11, 2018, 01:06 PM IST
ಕೋವಿಂದ್ ಪುತ್ರಿಯ ಗಗನಸಖಿ ಹುದ್ದೆಗೆ ಕುತ್ತು!

ಸಾರಾಂಶ

ಏರ್ ಇಂಡಿಯಾದಲ್ಲಿ ಗಗನಸಖಿಯಾಗಿ ಕಾರ್ಯ ನಿರ್ವಹಿಸುತ್ತಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಪುತ್ರಿ ಸ್ವಾತಿ ಅವರನ್ನು ಭದ್ರತಾ ದೃಷ್ಟಿಯಿಂದ ನಿಲ್ದಾಣದೊಳಗಿನ ಕೆಲಸಕ್ಕೆ ನಿಯೋಜಿಸಲಾಗಿದೆ.

ನವದೆಹಲಿ: ಏರ್ ಇಂಡಿಯಾದಲ್ಲಿ ಗಗನಸಖಿಯಾಗಿ ಕಾರ್ಯ ನಿರ್ವಹಿಸುತ್ತಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಪುತ್ರಿ ಸ್ವಾತಿ ಅವರನ್ನು ಭದ್ರತಾ ದೃಷ್ಟಿಯಿಂದ ನಿಲ್ದಾಣದೊಳಗಿನ ಕೆಲಸಕ್ಕೆ ನಿಯೋಜಿಸಲಾಗಿದೆ.

ಸ್ವಾತಿ ಅವರನ್ನು ಕಳೆದ ಒಂದು ತಿಂಗಳಿನಿಂದ ಏರ್ ಇಂಡಿಯಾದ ಆಂತರಿಕ ವಿಭಾಗಕ್ಕೆ ವರ್ಗಾಯಿಸಲಾಗಿದೆ. ರಾಷ್ಟ್ರಪತಿ ಪುತ್ರಿಯಾಗಿ ಸ್ವಾತಿ ಅವರು ವಿಮಾನದಲ್ಲಿ ಸಿಬ್ಬಂದಿಯಾಗಿ ಹಾರಾಟ ನಡೆಸುವುದು ತರವಲ್ಲ. ಅವರಿಗಾಗಿ ಪ್ರಯಾಣಿಕರನ್ನು ನಿರ್ಬಂಧಿಸಲಾಗದು ಎಂದು ಏರ್ ಇಂಡಿಯಾ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bidadi Township row: ಬಿಡದಿ ಟೌನ್‌ಶಿಪ್‌ಗೂ ಎಚ್‌ಡಿಕೆಗೂ ಸಂಬಂಧ ಇಲ್ಲ, ಚರ್ಚೆ ಬೇಕಿಲ್ಲ - ಸಿಎಂ ಡಿಕೆಶಿ
State News Live: ರಾಜ್ಯದಲ್ಲೀಗ 150 ವರ್ಷದಲ್ಲೇ ಭೀಕರ ಬರಗಾಲದ ಆತಂಕ