ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರೆ ಎಚ್ಚರ

Published : Oct 01, 2018, 07:54 PM ISTUpdated : Oct 01, 2018, 08:04 PM IST
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರೆ ಎಚ್ಚರ

ಸಾರಾಂಶ

ರಾಜ್ಯದಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಇದೊಂದು ಎಚ್ಚರಿಕೆ. ತಿರುಪತಿಯಲ್ಲಿ ಹಂದಿಜ್ವರದ ಸೋಂಕು ಕಾಣಿಸಿಕೊಂಡಿದೆ.

ತಿರುಪತಿ[ಅ.1] ತಿರುಪತಿ ತಿರುಮಲದಲ್ಲಿ ಹಂದಿ ಜ್ವರದ ಸೋಂಕು ಕಾಣಿಸಿಕೊಂಡಿದೆ. ಸೋಂಕಿನ ಪರಿಣಾಮ ಒಬ್ಬರು ಮೃತಪಟ್ಟಿದ್ದಾರೆ.

ಮೂವರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಸಕಲ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಚಿತ್ತೂರು ಜಿಲ್ಲಾಧಿಕಾರಿ ಪಿ.ಎಸ್.ಪ್ರದ್ಯುಮ್ನ ತಿಳಿಸಿದ್ದಾರೆ.

ಎಚ್‌ 1ಎನ್‌1 ಲಕ್ಷಣ ಕಂಡು ಬಂದ ಮೂವರು ಭಕ್ತರನ್ನು ತಿರುಪತಿಯ ಶ್ರೀ ವೆಂಕಟೇಶ್ವರ ವೈದ್ಯ ವಿಜ್ಞಾನ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಮಾರುಕಟ್ಟೆಗಳಲ್ಲಿ ಮಾಸ್ಕ್ ಬಳಸಿ ಓಡಾಡಲು ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ
ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು