ಕಾವೇರಿ ನೀರಿಗಾಗಿ ತಮಿಳುನಾಡು ಖ್ಯಾತೆ; ಸುಪ್ರೀಂಕೋರ್ಟ್'ನಲ್ಲಿ ಮುಖಭಂಗ

Published : Nov 21, 2017, 01:30 PM ISTUpdated : Apr 11, 2018, 01:11 PM IST
ಕಾವೇರಿ ನೀರಿಗಾಗಿ ತಮಿಳುನಾಡು ಖ್ಯಾತೆ; ಸುಪ್ರೀಂಕೋರ್ಟ್'ನಲ್ಲಿ ಮುಖಭಂಗ

ಸಾರಾಂಶ

ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಖ್ಯಾತೆ ತೆಗೆದಿದೆ. ನೀರು ಕೇಳಿ ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ಮುಖಭಂಗಕ್ಕೀಡಾಗಿದೆ.  

ನವದೆಹಲಿ (ನ.21): ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಖ್ಯಾತೆ ತೆಗೆದಿದೆ. ನೀರು ಕೇಳಿ ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ಮುಖಭಂಗಕ್ಕೀಡಾಗಿದೆ.  

ಕರ್ನಾಟಕ 53  ಟಿಎಂಸಿ ನೀರು ಬಿಡುವಂತೆ  ತಮಿಳುನಾಡು ಸುಪ್ರೀಂಕೋರ್ಟ್ ಎದುರು ಬೇಡಿಕೆ ಇಟ್ಟಿದ್ದು,  ಮಧ್ಯಂತರ ಅರ್ಜಿ ಸಲ್ಲಿಸಲು ಅವಕಾಶ ಕೋರಿದೆ. ತಮಿಳುನಾಡಿನ ಮನವಿಯನ್ನು ಸುಪ್ರೀಂಕೋರ್ಟ್  ತಿರಸ್ಕರಿಸಿದೆ.  ಪ್ರಕರಣ ಈಗಾಗಲೇ ನ್ಯಾಯಾಲಯದ ವ್ಯಾಪ್ತಿಯಲ್ಲಿದ್ದು, ತೀರ್ಪು ಕಾದಿರಿಸಿದ್ದೇವೆ.  ಈ ಸಂದರ್ಭದಲ್ಲಿ ಮಧ್ಯಂತರ ಅರ್ಜಿ ಸಲ್ಲಿಕೆಗೆ ಅವಕಾಶ ಇಲ್ಲ ಎಂದು ಮುಖ್ಯ ನ್ಯಾ. ದೀಪಕ್ ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

EPF ಬಡ್ಡಿದರದಲ್ಲಿ ಭಾರಿ ಬದಲಾವಣೆ? ಉದ್ಯೋಗಿಗಳಿಗೆ ಬಿಗ್​ ಶಾಕ್​ ಕೊಡಲಿದ್ಯಾ ಸರ್ಕಾರ? ಏನಿದು ಸುದ್ದಿ?
2014ರಲ್ಲಿ ಸೋನಿಯಾ ನಾನು ಸಿಎಂ ಆಗಬೇಕೆಂದು ಬಯಸಿದ್ದರು ಆದರೆ ರಾಹುಲ್ ಅಡ್ಡಿಯಾದರು : ಅಸ್ಸಾಂ ಸಿಎಂ