
ಬೆಂಗಳೂರು : ನಟ ದರ್ಶನ್ ಅಭಿನಯದ 51ನೇ ಚಿತ್ರಕ್ಕೆ ಮತ್ತೊಬ್ಬ ನಾಯಕಿಯಾಗಿ ತಾನ್ಯಾ ಹೋಪ್ ಆಯ್ಕೆ ಆಗಿದ್ದಾರೆಂದು ನಿರ್ಮಾಪಕಿ ಶೈಲಜಾ ನಾಗ್ ಖಚಿತಪಡಿಸಿದ್ದಾರೆ. ಈಗಾಗಲೇ ಉಪೇಂದ್ರ ನಟನೆಯ ‘ಹೋಂ ಮಿನಿಸ್ಟರ್’ ಚಿತ್ರದಲ್ಲಿ ನಟಿಸಿರುವ ತಾನ್ಯಾ, ಮೂಲತಃ ಮಂಗಳೂರಿನ ಬೆಡಗಿ.
ದರ್ಶನ್ ಚಿತ್ರದ ಮೂಲಕ ಗಾಂಧಿನಗರಕ್ಕೆ ಬಿಗ್ ಎಂಟ್ರಿಕೊಡುತ್ತಿದ್ದು, ಪಿ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ದರ್ಶನ್ ಜನ್ಮ ದಿನದ ನಂತರ ಚಿತ್ರೀಕರಣ ನಡೆಯಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರೂ ನಾಯಕಿಯಾಗಿ ನಟಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.