3 ದಿನದಲ್ಲಿ 7 ಲಕ್ಷ ಹಿಟ್ಸ್! ಸಾಮಾಜಿಕ ಮಾಧ್ಯಮಗಳಲ್ಲಿ ತಾರಕ್ ಸಾಕಷ್ಟು ಸದ್ದು

Published : Sep 11, 2017, 10:34 PM ISTUpdated : Apr 11, 2018, 12:41 PM IST
3 ದಿನದಲ್ಲಿ  7 ಲಕ್ಷ ಹಿಟ್ಸ್! ಸಾಮಾಜಿಕ ಮಾಧ್ಯಮಗಳಲ್ಲಿ ತಾರಕ್ ಸಾಕಷ್ಟು ಸದ್ದು

ಸಾರಾಂಶ

ಮಿಲನ, ವಂಶಿ ಮುಂತಾದ ಹಿಟ್ ಚಿತ್ರಗಳನ್ನು ನೀಡಿದ ಪ್ರಕಾಶ್ ಈ ಚಿತ್ರವನ್ನು ನಿರ್ದೇಶಿಸಿದ್ದು, ಲಕ್ಷ್ಮಣ ದುಶ್ಯಂತ್ ನಿರ್ಮಿಸಿದ್ದಾರೆ.

ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ 1.13 ನಿಮಿಷದ ತಾರಕ್ ಸಿನಿಮಾ ಟೀಸರ್ ಯುಟ್ಯೂಬಿನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಮೂರು ದಿನದಲ್ಲಿ 7 ಲಕ್ಷ ಮಂದಿ ಟೀಸರ್ ವೀಕ್ಷಿಸಿದ್ದಾರೆ.

ಮಿಲನ, ವಂಶಿ ಮುಂತಾದ ಹಿಟ್ ಚಿತ್ರಗಳನ್ನು ನೀಡಿದ ಪ್ರಕಾಶ್ ಈ ಚಿತ್ರವನ್ನು ನಿರ್ದೇಶಿಸಿದ್ದು, ಲಕ್ಷ್ಮಣ ದುಶ್ಯಂತ್ ನಿರ್ಮಿಸಿದ್ದಾರೆ. ಮುದ್ದು ಮುಖದ ಚಲುವೆ  ಶೃತಿ ಹರಿಹರನ್ ಹಾಗೂ ಶಾನ್ವಿ ಶ್ರೀವಾತ್ಸವ್ ಮುಖ್ಯ ಪಾತ್ರದಲ್ಲಿದ್ದರೆ ಡೈನಾಮಿಕ್ ಸ್ಟಾರ್ ದೇವರಾಜ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಹಾಸ್ಯ ಪಾತ್ರದಲ್ಲಿ ಸಾಧು ಕೋಕಿಲ ಕಾಣಿಸಿಕೊಂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ 6 ಹಾಡುಗಳಿಗೆ ಜಯಂತ್ ಕಾಯ್ಕಣಿ ಹಾಗೂ ವಿ. ನಾಗೇಂದ್ರ ಪ್ರಸಾದ್ ಗೀತೆ ರಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಕ್ಕಳಲ್ಲವೇ.. ಮಕ್ಕಳಿಂದ ತಪ್ಪಾಗುತ್ತೆ ಅವರನ್ನು ಕೋರ್ಟು ಕಚೇರಿ ಅಲಿಸೋದು ಬೇಡ! ಭಾವುಕ ಕರೆ ಕೊಟ್ಟ ಮೋದಿ!
Bank Holidays August: ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್‌ ಬಂದ್‌, ಹಣಕಾಸು ಕೆಲಸಕ್ಕೂ ಮುನ್ನ ರಜಾ ದಿನಗಳ ಪಟ್ಟಿ ನೋಡಿ