ಸಾವಿನ ’ಯೋಗ’

Published : Jun 21, 2018, 01:00 PM ISTUpdated : Jun 21, 2018, 01:50 PM IST
ಸಾವಿನ ’ಯೋಗ’

ಸಾರಾಂಶ

ಯೋಗ ದಿನಾಚರಣೆ ಕಾರ್ಯಕ್ರಮದಲ್ಲೇ ಹೃದಯಾಘಾತದಿಂದ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ.  ತೇರದಾಳ ಪಟ್ಟಣದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.  

ಬಾಗಲಕೋಟೆ (ಜೂ. 21): ಯೋಗ ದಿನಾಚರಣೆ ಕಾರ್ಯಕ್ರಮದಲ್ಲೇ ಹೃದಯಾಘಾತದಿಂದ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ.  ತೇರದಾಳ ಪಟ್ಟಣದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.  

ಯೋಗ ಮಾಡುವ ವೇಳೆ ಹೃದಯಾಘಾತದಿಂದ ಶಿಕ್ಷಕ ವಿಶ್ವನಾಥ ಬಿರಾದಾರ ಸಾವನ್ನಪ್ಪಿದ್ದಾರೆ.  ಜೆವಿ ಮಂಡಳ ಕ್ಯಾಂಪಸ್​ನಲ್ಲಿ ನಡೆಯುತ್ತಿದ್ದ ಯೋಗ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.  ಶಿಕ್ಷಕರ ನಿಧನಕ್ಕೆ ಶಾಲಾ ಸಿಬ್ಬಂದಿ ಹಾಗೂ ಮಕ್ಕಳು  ಆಘಾತಗೊಂಡಿದ್ದಾರೆ. 

ಇಂದು ಅಂತರಾಷ್ಟ್ರೀಯ ವಿಶ್ವ ಯೋಗ ದಿನ. ವಿಶ್ವದಾದ್ಯಂತ ಜನರು ಯೋಗ ಮಾಡುವ ಮೂಲಕ ಈ ದಿನವನ್ನು ಸಂಪನ್ನವಾಗಿಸಿದ್ದಾರೆ. ಇದು ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನ. ಪ್ರಧಾನಿ ಮೋದಿಯವರು ಯೋಗ ದಿನವನ್ನು ಅಂತರಾಷ್ಟ್ರೀಯ ಮಟ್ಟಕ್ಕೇರಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಳಂದ ಮತಚೋರಿ ಆರೋಪ ರಾಜಕೀಯ ಪ್ರೇರಿತ: ಎಸ್‌ಐಟಿ ಕ್ರಮದ ವಿರುದ್ಧ ಸುಭಾಷ್ ಗುತ್ತೇದಾರ್ ಕಿಡಿ
ಪಶ್ಚಿಮ ಬಂಗಾಳದಲ್ಲಿ 1 ಕೋಟಿ ನಕಲಿ ಮತದಾರರಿಗೆ ಕೊಕ್ ಸಾಧ್ಯತೆ