ಪ್ಯಾಡ್ ಧರಿಸಿದ ವಿದ್ಯಾರ್ಥಿನಿ ಪತ್ತೆಗೆ ಬಟ್ಟೆ ಬಿಚ್ಚಿಸಿದ ಶಿಕ್ಷಕ

Published : Nov 04, 2018, 03:04 PM IST
ಪ್ಯಾಡ್ ಧರಿಸಿದ ವಿದ್ಯಾರ್ಥಿನಿ ಪತ್ತೆಗೆ  ಬಟ್ಟೆ ಬಿಚ್ಚಿಸಿದ ಶಿಕ್ಷಕ

ಸಾರಾಂಶ

ಸ್ಯಾನಿಟರಿ ಪ್ಯಾಡ್ ಧರಿಸಿದ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚಲು ಶಿಕ್ಷಕನೋರ್ವ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. 

ಪಂಜಾಬ್ :  ಶಾಲೆಯಲ್ಲಿ ಸ್ಯಾನಿಟರಿ ಪ್ಯಾಡ್ ಧರಿಸಿದ ಹುಡುಗಿಯನ್ನು ಪತ್ತೆಹಚ್ಚಲು ಶಿಕ್ಷಕನೋರ್ವ ವಿದ್ಯಾರ್ಥಿನಿಯರೆಲ್ಲರ ಬಟ್ಟೆ ಬಿಚ್ಚಿಸಿದ ಪ್ರಕರಣ ಪಂಜಾಬಿನ ಫಾಜಿಲ್ಕಾ ಜಿಲ್ಲೆಯಲ್ಲಿ ನಡೆದಿದೆ. 

ಶಾಲೆ ಶೌಚಾಲಯದಲ್ಲಿ ಪ್ಯಾಡ್ ಹಾಕಿದ್ದರಿಂದ, ಶಿಕ್ಷಕ ವಿದ್ಯಾರ್ಥಿನಿ ಪತ್ತೆಗಾಗಿ ಈ ರೀತಿ ಮಾಡಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ತಿಳಿಸಿದ್ದು, ಶಿಕ್ಷಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸದ್ಯ ಈ ವಿಚಾರ ಸಂಬಂಧ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ತನಿಖೆಗೆ ಆದೇಶಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನೆರೆಮನೆಯವನೊಂದಿಗೆ ತಾಯಿಯ ಸರಸ ನೋಡಿದ ಕಂದ: ಮಹಡಿಯಿಂದ ತಳ್ಳಿ 5 ವರ್ಷದ ಮಗನ ಕೊಂದ ತಾಯಿಗೆ ಜೀವಾವಧಿ ಶಿಕ್ಷೆ
'ನಾವು ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನವನ್ನು ನಾಶಮಾಡಿ ಮಂಡಿಯೂರಿಸುತ್ತೇವೆ..; ಶತ್ರುರಾಷ್ಟ್ರಕ್ಕೆ ವಾಯುಪಡೆ ಮುಖ್ಯಸ್ಥ ಖಡಕ್ ವಾರ್ನ್!