
ಬೆಂಗಳೂರು (ಡಿ.17): ಭಾರತ- ಶ್ರೀಲಂಕಾ ನಡುವೆ ವಿಶಾಖಪಟ್ಟಣದಲ್ಲಿ ಇಂದು ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್'ಗಳ ಭರ್ಜರಿ ಜಯ ಗಳಿಸಿದೆ.
ಟೀಂ ಇಂಡಿಯಾ ಪರ ಶಿಖರ್ ಧವನ್ ಭರ್ಜರಿ ಶತಕ ಗಳಿಸಿದ್ದಾರೆ. ಶಿಖರ್ ಧವನ್ 12ನೇ ಏಕದಿನ ಶತಕ ದಾಖಲಿಸಿದ್ದಾರೆ. ಶ್ರೇಯಸ್ ಅಯ್ಯರ್ 65 ರನ್ ಗಳಿಸಿದರೆ, ಶಿಖರ್ ಧವನ್ ಹಾಗೂ ದಿನೇಶ್ ಕಾರ್ತಿಕ್ ಅಜೇಯರಾಗಿದ್ದಾರೆ.
3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-1 ರಲ್ಲಿ ಸರಣಿ ಗೆದ್ದುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.