
ಕೊಚ್ಚಿ(ಅ.10): ಅತ್ಯುತ್ತಮ ಪ್ರವಾಸಿಗರ ತಾಣ ಹಾಗೂ ದೇವರ ನಾಡು ಎಂದೇ ಖ್ಯಾತಿಗಳಿಸಿರುವ ಕೇರಳ ರಾಜ್ಯ ಇದೀಗ ಉಗ್ರರ ಅಡಗು ತಾಣ ರಾಜ್ಯವಾಗಿ ಮಾರ್ಪಾಡುಗುತ್ತಿದೆಯೇ ಎಂಬ ಹಲವು ಸಂಶಯಗಳು ಮೂಡತೊಡಗಿವೆ.
ಇದಕ್ಕೆ ಉದಾಹರಣೆ ಎಂಬಂತೆ ಕೆಲ ದಿನಗಳ ಹಿಂದಷ್ಟೇ 6 ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ತಂಡ ಬಂಧನಕ್ಕೊಳಪಡಿಸಿತ್ತು. ವಿಚಾರಣೆ ವೇಳೆ ಹಲವು ಸ್ಫೋಟಕ ವಿಚಾರಗಳು ಬಹಿರಂಗಗೊಂಡಿತ್ತು. ಇದೀಗ ಕೇರಳ ರಾಜ್ಯದ ಶಾಲೆಯೊಂದರಲ್ಲಿ ಏನೂ ಅರಿಯದ ಪುಟ್ಟ ಕಂದಮ್ಮಗಳಿಗೆ ಭಯೋತ್ಪಾದನೆ ಕುರಿತಂತೆ ಪಾಠ ಹೇಳಿಕೊಡುತ್ತಿರುವಂತಹ ಹೇಯ ಘಟನೆಗಳು ಬಹಿರಂಗಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.