
ನವದೆಹಲಿ(ಫೆ.23): ಇಲ್ಲಿನ ಜವಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್'ಯು) ದಲ್ಲಿ ಫೆ.23 ರಂದು ನಡೆದ ಘರ್ಷಣೆ, ಪ್ರತಿಭಟನೆಯ ವೇಳೆ ಆಜಾದ್ ಕಾಶ್ಮೀರ ಘೋಷಣೆ ಕೇಳಿಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತ ವಿಡಿಯೋ ಒಂದು ಹರಿದಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ, ಕಾಶ್ಮೀರಕ್ಕೆ ಸ್ವಾತಂತ್ರ್ಯ ಎಂಬ ಘೋಷಣೆ ಕೂಗುತ್ತಿರುವುದನ್ನು ವಿಡಿಯೋ ಬಹಿರಂಗಪಡಿಸಿದೆ.
ಕಳೆದ ವರ್ಷ ಜೆಎನ್'ಯುದಲ್ಲಿ ನಡೆದ ಪ್ರತಿಭಟನೆ ವೇಳೆಯೂ ಇಂಥದ್ದೇ ದೇಶವಿರೋಧಿ ಹೇಳಿಕೆಗಳು ಮೊಳಗಿದ್ದವು. ಈ ಸಂಬಂಧ ವಿದ್ಯಾರ್ಥಿ ಸಂಘಟನೆಯ ನಾಯಕ ಕನ್ಹಯ್ಯಾ ಕುಮಾರ್, ಉಮರ್ ಖಾಲಿದ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.