ಸಿದ್ಧಗಂಗಾ ಶ್ರೀ ಹೆಸರೇ ಗೊತ್ತಿಲ್ವಂತೆ.. ಶಾಲೆಗೆ ರಜೆ ಕೊಟ್ಟಿದ್ದಕ್ಕೆ ಏನೆನೋ ಬರೀತಾಳೆ!

Published : Jan 22, 2019, 08:26 PM ISTUpdated : Jan 22, 2019, 08:43 PM IST
ಸಿದ್ಧಗಂಗಾ ಶ್ರೀ ಹೆಸರೇ ಗೊತ್ತಿಲ್ವಂತೆ.. ಶಾಲೆಗೆ ರಜೆ ಕೊಟ್ಟಿದ್ದಕ್ಕೆ ಏನೆನೋ ಬರೀತಾಳೆ!

ಸಾರಾಂಶ

ಸಿದ್ದಗಂಗಾ ಸ್ವಾಮೀಜಿಗಳು ಅಪಾರ ಭಕ್ತ ಗಣವನ್ನು ಬಿಟ್ಟು ಅಗಲಿದ್ದಾರೆ. ಅವರ ಗೌರವಾರ್ಥವಾಗಿ ಸರಕಾರ 3 ದಿನ ಶೋಕಾಚರಣೆಯನ್ನು ಸೋಮವಾರವೇ ಘೋಷಣೆ ಮಾಡಿತ್ತು. ಶಾಲಾ ಕಾಲೇಜುಗಳಿಗೆ ರಜೆ ಮಾಡಿತ್ತು. ಆದರೆ ಇದಕ್ಕೆ ಸಂಬಂಧಿಸಿ ಸೋಶಿಯಲ್ ಮೀಡಿಯಾದಲ್ಲಿ ಮಹಿಳೆಯೊಬ್ಬರು ಬರೆದುಕೊಂಡಿದ್ದು  ಇದೀಗ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು[ಜ.22] ಬೆಂಗಳೂರಿನಲ್ಲಿ ಇರುವ ಈ ಮಹಿಳೆಗೆ ಸಿದ್ಧಗಂಗಾ ಸ್ವಾಮೀಜಿ ಯಾರು ಎಂಬುದು ಗೊತ್ತಿಲ್ಲವಂತೆ! ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಕ್ಕೆ ಇವಳು ಟ್ವಿಟರ್‌ನಲ್ಲಿ ತನ್ನ ಅಭಿಪ್ರಾಯ ಬರೆದಿದ್ದಾರೆ. 

ಯಾಕೆ ಮತ್ತು ಯಾವ ಕಾರಣಕ್ಕೆ ಸರಕಾರಗಳು ಇಂಥ ಕ್ರಮ ತೆಗೆದುಕೊಳ್ಳುತ್ತವೆಯೋ ಗೊತ್ತಿಲ್ಲ. ಕಾರಣವಿಲ್ಲದೇ  ರಜೆ ಘೋಷಣೆ ಮಾಡುವ ಹವ್ಯಾಸ ಬದಲಾಬೇಕು. ಈ ಬಗ್ಗೆ ಮೀಟಿಂಗ್ ಮಾಡೋಣ ಎಂದು ಸಹ ಹೇಳಿದ್ದಾರೆ. 

ಮೋನಿಕಾ ಹೆಸರಿನ ಮಹಿಳೆ ಬೆಂಗಳೂರಿನಿಂದಲೇ ಟ್ವೀಟ್ ಮಾಡಿದ್ದಾರೆ. ಇವರ ಹೇಳಿಕೆ ಗಮನಿಸಿದರೆ ಯಾವುದೋ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷೆ ಆಗಿರಬಹದು ಎಂದು ಭಾವಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಕನ್ನಡಪ್ರಭ’ ಡ್ರಗ್ಸ್‌ ಅಭಿಯಾನ ವಿಧಾನಪರಿಷತ್ತಲ್ಲಿ ಪ್ರತಿಧ್ವನಿ
ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ