ಈ ದೇವಿ ನೈವೇದ್ಯಕ್ಕೆ ಕೇಳೊದು ಮದ್ಯ, ಸಿಗರೇಟ್!

ಈ ದೇವಿ ನೈವೇದ್ಯಕ್ಕೆ ಕೇಳೊದು ಮದ್ಯ, ಸಿಗರೇಟ್!

Published : Jul 03, 2018, 08:05 PM IST

ಈ ದೇವಿಗೆ ನೈವೇದ್ಯ ಬೇಡವಂತೆ..! 

ಚೌಡೇಶ್ವರಿ ದೇವಿಗೆ ಬೇಕಂತೆ ಮದ್ಯ, ಸಿಗರೇಟು..!

ಮದ್ಯ, ಸಿಗರೇಟು ಅರ್ಪಿಸಿದ್ರೆ ಇಷ್ಟಾರ್ಥ ಸಿದ್ಧಿ..! 

ದೇವಿಗೆ ಮದ್ಯ ಕುಡಿಸಿ ಹರಕೆ ಸಲ್ಲಿಸುವ ಭಕ್ತರು 

ಪ್ರಸಾದ ರೂಪದಲ್ಲಿ ಮದ್ಯ ಸೇವಿಸುವ ಭಕ್ತರು 
 

ಬೆಳಗಾವಿ(ಜು.3):  ಸಾಮಾನ್ಯವಾಗಿ ದೇವರಿಗೆ ನೈವೇದ್ಯ ಅರ್ಪಿಸೋದನ್ನ ನೋಡಿದ್ದೇವೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ದೇವರಿಗೆ ಮದ್ಯ, ಸಿಗರೇಟು ಅರ್ಪಿಸಲಾಗುತ್ತೆ. ಗೋಕಾಕ್ ಪಟ್ಟಣದ ಚೌಡೇಶ್ವರಿ ದೇವಿಗೆ ಮದ್ಯದ ಬಾಟಲಿ, ಸಿಗರೇಟು ಇಟ್ಟು ಪೂಜೆ ಮಾಡಲಾಗುತ್ತೆ. 

ಭಕ್ತರು ತಾವು ತಂದ ಮದ್ಯವನ್ನು ದೇವಿಗೆ ಕುಡಿಸಿ, ಸಿಗರೇಟು ಸೇದಿಸುವ ಮೂಲಕ ಹರಕೆ ಸಲ್ಲಿಸುತ್ತಾರೆ. ಚೌಡೇಶ್ವರಿ ದೇವಿಗೆ ಈ ರೀತಿ ಮಾಡುವುದರಿಂದ ಇಷ್ಟಾರ್ಥ ನೆರವೇರಿಸುತ್ತಾಳೆ ಅನ್ನೋದು ಭಕ್ತರ ನಂಬಿಕೆ. ಹೀಗಾಗಿ ಮಂಗಳವಾರ, ಶುಕ್ರವಾರ ಭಕ್ತರು ಆಗಮಿಸಿದ ದೇವಿಗೆ ಮದ್ಯ, ಸಿಗರೇಟು ಅರ್ಪಿಸುತ್ತಾರೆ. ಬಳಿಕ ಪ್ರಸಾದ ರೂಪದಲ್ಲಿ ಮದ್ಯ ಸೇವಿಸುತ್ತಾರೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?