NEWS

ಪರಂ ಭೇಟಿಯಾಗಿ ಹೊರಬಂದ ರಮೇಶ್ ಜಾರಕಿಹೊಳಿ ಹೇಳಿದ್ದೇನು?

11, Sep 2018, 1:27 PM IST

ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್‌ನ ಚುನಾವಣಾ ಕಸರತ್ತು ಮುಗಿದರೂ ಜಾರಕಿಹೊಳಿ ಸಹೋದರರ ಸಿಟ್ಟು ಇನ್ನೂ ಶಮನವಾಗಿಲ್ಲ. ಜಾರಕಿಹೊಳಿ ಸಹೋದರರ ರಾಜಕೀಯ ನಡೆಗಳು ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಮೂಡಿಸಿವೆ. ಉಪ-ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿಯಾಗಿ ರಮೇಶ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ. ಸಭೆಯ ಬಗ್ಗೆ ರಮೇಶ್ ಜಾರಕಿಹೊಳಿ ಹೇಳಿದ್ದಿಷ್ಟು...