ಕಾವ್ಯ ಆಚಾರ್ಯ ಕುಟುಂಬಕ್ಕೆ ಜೀವ ಬೆದರಿಕೆ : ಸಹೋದರನ ಮೇಲೆ ಹಲ್ಲೆ

Published : Dec 08, 2017, 08:30 AM ISTUpdated : Apr 11, 2018, 12:49 PM IST
ಕಾವ್ಯ ಆಚಾರ್ಯ ಕುಟುಂಬಕ್ಕೆ ಜೀವ ಬೆದರಿಕೆ : ಸಹೋದರನ ಮೇಲೆ ಹಲ್ಲೆ

ಸಾರಾಂಶ

ದಯಾನಂದ ಸ್ವಾಮೀಜಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾವ್ಯ  ಆಚಾರ್ಯ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಲಾಗುತ್ತಿದೆ. ಹನಿಟ್ರ್ಯಾಪ್ ವಿಚಾರದಲ್ಲಿ ಮುಂದುವರಿದರೆ ಇಡೀ ಕುಟುಂಬವನ್ನೇ  ಕೊಲ್ಲುವುದಾಗಿ ಬೆದರಿಕೆ ಒಡ್ಡಲಾಗಿದೆ

ಶಿವಮೊಗ್ಗ(ಡಿ.8) : ದಯಾನಂದ ಸ್ವಾಮೀಜಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾವ್ಯ  ಆಚಾರ್ಯ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಲಾಗುತ್ತಿದೆ. ಹನಿಟ್ರ್ಯಾಪ್ ವಿಚಾರದಲ್ಲಿ ಮುಂದುವರಿದರೆ ಇಡೀ ಕುಟುಂಬವನ್ನೇ  ಕೊಲ್ಲುವುದಾಗಿ ಬೆದರಿಕೆ ಒಡ್ಡಲಾಗಿದೆ. ಕಾವ್ಯ ಸಹೋದರ ಕೃಷ್ಣ ಎನ್ನುವವರ ಕಣ್ಣಿಗೆ ಚಾಕುವಿನಿಂದ  ಇರಿದು ಹಲ್ಲೆ ನಡೆಸಲಾಗಿದೆ.

ನಿನ್ನೆ ರಾತ್ರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಶಿವರಾಜಪುರದಲ್ಲಿ ಕಾವ್ಯ ಸಹೋದರ ಕೃಷ್ಣ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಚಾಕುವಿಂದ ಇರಿದು ಆರೋಪಿಗಳು ಪರಾರಿಯಾಗಿದ್ದಾರೆ.

ದಯಾನಂದ ಸ್ವಾಮೀಜಿ ಜೊತೆಗೆ ಕಾಣಿಸಿಕೊಂಡಿದ್ದರು ಎನ್ನಲಾದ ಕಾವ್ಯ  ಆಚಾರ್ಯ ಕುಟುಂಬಕ್ಕೆ ಇದೀಗ ಬೆದರಿಕೆಯನ್ನು ಒಡ್ಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಡ್ಯದಲ್ಲಿ ಸೆಮಿಕಂಡಕ್ಟರ್ ಕಂಪನಿಗೆ 100 ಎಕರೆ ಜಾಗ; ಕುಮಾರಸ್ವಾಮಿಗೆ ಎಂ.ಬಿ. ಪಾಟೀಲ ಪತ್ರ
ನಾಯಿ ಕಡಿತಕ್ಕೆ ಚಿಕಿತ್ಸೆ ಪಡೆದರೂ ಒಂದು ತಿಂಗಳ ನಂತರ ಬಾಲಕಿ ಸಾವು