
ಬೆಂಗಳೂರು [ಜು.24]: ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತವಾಗುತ್ತಿದ್ದಂತೆ ಸದಾಶಿವನಗರದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಯಡಿಯೂರಪ್ಪ ಅವರ ನಿವಾಸದ ಬಳಿ ಅಪಾರ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗಮಿಸುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ.
ಯಡಿಯೂರಪ್ಪ ಅವರ ಭೇಟಿಗೆ ಬರುವ ಪ್ರತಿಯೊಬ್ಬರನ್ನು ತಪಾಸಣೆ ನಡೆಸಿ ಮನೆಯೊಳಗೆ ಬಿಡಲಾಗುತ್ತಿದೆ. ಅಲ್ಲದೆ, ಮನೆಯ ದ್ವಾರದಲ್ಲಿ ಲೋಹಶೋಧಕ ಯಂತ್ರವನ್ನು ಅಳವಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.