ತಿರುಪತಿಗೆ ಭೇಟಿ ನೀಡೋ ಪ್ಲ್ಯಾನ್ ಇದೆಯಾ? ಹಾಗದ್ರೆ ಈ ಸ್ಟೋರಿ ನೋಡಿ
Jul 6, 2018, 10:14 AM IST
ಆಗಸ್ಟ್ ತಿಂಗಳಿನಲ್ಲಿ ತಿರುಪತಿಗೆ ಹೋಗುವವರಿದ್ದರೆ ಇಲ್ಲೊಮ್ಮೆ ಗಮನಿಸಿ. ತಿರುಪತಿಯಲ್ಲಿ ಆಗಸ್ಟ್ ತಿಂಗಳಿನಲ್ಲಿ 'ಅಷ್ಟಬಂಧ ಬಾಲಾಲಯ ಮಹಾಸಂಪ್ರೋಕ್ಷಣಂ' ಆಚರಣೆ ಇರುವ ಕಾರಣ 5 ದಿನಗಳವರೆಗೆ ಭಕ್ತಾಧಿಗಳಿಗೆ ಪ್ರವೇಶವನ್ನು ಟಿಟಿಡಿ ನಿರ್ಬಂಧಿಸಿದೆ.