ಇಂದು ನಾಡಪ್ರಭು ಕೆಂಪೇಗೌಡ ಜಯಂತಿ; ಅರಮನೆ ಮೈದಾನದಲ್ಲಿ ಭರ್ಜರಿ ಕಾರ್ಯಕ್ರಮ

Jun 27, 2018, 10:54 AM IST

ಇಂದು ನಾಡಪ್ರಭು ಕೇಂಪೇಗೌಡರ ಜಯಂತಿ. ಅರಮನೆ ಮೈದಾನದಲ್ಲಿ ಅದ್ದೂರಿ ಕಾರ್ಯಕ್ರಮ ಜರುಗಲಿದೆ. ಸಿಎಂ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದ ಗೌಡ ಉಪಸ್ಥಿತರಿರಲಿದ್ದಾರೆ.