ದೆಹಲಿಯಲ್ಲಿ ಸೆಂಚುರಿ ಬಾರಿಸಿದ ಟೊಮೆಟೊ ಬೆಲೆ...!

Published : Jul 26, 2017, 12:01 AM ISTUpdated : Apr 11, 2018, 12:59 PM IST
ದೆಹಲಿಯಲ್ಲಿ ಸೆಂಚುರಿ ಬಾರಿಸಿದ ಟೊಮೆಟೊ ಬೆಲೆ...!

ಸಾರಾಂಶ

ಟೊಮೆಟೊ ಉತ್ಫಾದನೆ ಕುಂಠಿತವಾಗಲು ಪ್ರಮುಖ ಕಾರಣ ಮಳೆಯ ಅಭಾವ, ಹಿಮಾಚಲ ಪ್ರದೇಶ ಹಾಗೂ ಬೆಂಗಳೂರಿನಲ್ಲಿ ಬೆಳೆ ಕೈಕೊಟ್ಟಿರುವುದರಿಂದ ಟಮೊಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.

ನವದೆಹಲಿ(ಜು.25): ಕಳೆದೊಂದು ತಿಂಗಳನಿಂದ ದೇಶಾದ್ಯಂತ ಗ್ರಾಹಕರಿಗೆ ಕಣ್ಣೀರು ತರಿಸುತ್ತಿರುವ ಟೊಮೆಟೊ ಬೆಲೆ ಮತ್ತಷ್ಟು ಏರಿಕೆಯಾಗಿದೆ.

ದೆಹಲಿಯಲ್ಲಿ ಪ್ರತಿ ಕೆಜಿ ಟೊಮೆಟೊ ಬೆಲೆ 100 ರುಪಾಯಿ ತಲುಪಿದೆ. ಮದರ್ ಡೇರಿ ತನ್ನ ಸಫಲ್ ಅಂಗಡಿಗಳಲ್ಲಿ ಕೆಜಿಗೆ 96 ರುಪಾಯಿಯಂತೆ ಮಾರಾಟ ಮಾಡುತ್ತಿದ್ದರೆ, ಆನ್‌'ಲೈನ್‌'ನಲ್ಲಿ ದೈನಂದಿನ ಬಳಕೆ ವಸ್ತುಗಳನ್ನು ಮಾರಾಟ ಮಾಡುವ ತಾಣಗಳು ಮತ್ತು ಚಿಲ್ಲರೆ ಅಂಗಡಿಯಲ್ಲಿ ಟೊಮೆಟೊ ಬೆಲೆ ಕೆಜಿಗೆ 100 ರುಪಾಯಿ ತಲುಪಿದೆ.

ಬೇಡಿಕೆ ಎಂದಿನಂತೇ ಇದ್ದು, ಪೂರೈಕೆ ಕಡಿಮೆಯಾಗಿರುವುದೇ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಅಲ್ಲದೇ ಟೊಮೆಟೊ ಉತ್ಫಾದನೆ ಕುಂಠಿತವಾಗಲು ಪ್ರಮುಖ ಕಾರಣ ಮಳೆಯ ಅಭಾವ, ಹಿಮಾಚಲ ಪ್ರದೇಶ ಹಾಗೂ ಬೆಂಗಳೂರಿನಲ್ಲಿ ಬೆಳೆ ಕೈಕೊಟ್ಟಿರುವುದರಿಂದ ಟಮೊಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.

ದೇಶಾದ್ಯಂತ ಸರಾಸರಿ ಟೊಮೆಟೊ ಬೆಲೆ 80 ರುಪಾಯಿ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

NRI arrested in Bangalore: ಅಮೆರಿಕದಿಂದ ಜೀವಂತ 7 ಗುಂಡು ತಂದಿದ್ದಅನಿವಾಸಿ ಭಾರತೀಯನ ಸೆರೆ!
India Latest News Live: IPL 2026 - ನಿನ್ನೆ ನಡೆದ ಲಖನೌ ಸೂಪರ್ ಜೈಂಟ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?