ಹೈಕಮಾಂಡ್ ಆದೇಶ: ಮುಖ್ಯಮಂತ್ರಿ ರಾಜೀನಾಮೆ

Published : Feb 18, 2017, 09:06 PM ISTUpdated : Apr 11, 2018, 12:34 PM IST
ಹೈಕಮಾಂಡ್ ಆದೇಶ: ಮುಖ್ಯಮಂತ್ರಿ ರಾಜೀನಾಮೆ

ಸಾರಾಂಶ

ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಿದ್ದಾರೆ

ಕೊಹಿಮಾ(ಫೆ.19): ಮಹತ್ವದ ಬೆಳವಣಿಗೆಯೊಂದರಲ್ಲಿ ಹೈಕಮಾಂಡ್ ಆದೇಶ ನೀಡಿದ ಹಿನ್ನೆಲೆಯಲ್ಲಿ ನಾಗಲ್ಯಾಂಡ್ ಮುಖ್ಯಮಂತ್ರಿ ಟಿ.ಆರ್.ಝೇಲಾಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ ಕರೆದಿದ್ದು, ಸಿಎಂ ಝೇಲಾಂಗ್ ​ವಿರುದ್ಧ ಆಡಳಿತರೂಢ ಎನ್​ಪಿಎಫ್​ 40 ಶಾಸಕರು ಬಂಡಾಯವೆದ್ದು ಅವಿಶ್ವಾಸ ಹಿನ್ನೆಲೆ ಹಾಗೂ ಪಕ್ಷದ ಆದೇಶದಂತೆ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ ಕರೆದಿದ್ದು, ಸೋಮವಾರ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದೆ.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲು ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ಹಿಂದೆ ಸಿಎಂ ಝೆಲಿಯಾಂಗ್​ ಕೈವಾಡ ಆರೋಪ ಇವರ ಮೇಲಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ ಎಂದು ಇಂಡಿಯಾ ಟುಡೆ ವೆಬ್'ಸೈಟ್ ವರದಿ ಮಾಡಿದೆ.

http://indiatoday.intoday.in/story/t-r-zeliang-resigns-as-nagaland-chief-minister-congress/1/886646.html

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA
ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ