ಬೈಕ್ ಸವಾರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಟ್ರಾಫಿಕ್ ಪೊಲೀಸ್

Published : Jan 15, 2017, 02:26 PM ISTUpdated : Apr 11, 2018, 12:51 PM IST
ಬೈಕ್ ಸವಾರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಟ್ರಾಫಿಕ್ ಪೊಲೀಸ್

ಸಾರಾಂಶ

ಬೈಕ್​ ಸವಾರನಿಗೆ ಟ್ರಾಫಿಕ್​ ಪೊಲೀಸ್​ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಫೇಸ್`​ಬುಕ್`​ನಲ್ಲಿ ವೈರಲ್ ಆಗಿದೆ. ಇದೇ ಜನವರಿ 13 ರ ಸಂಜೆ 5ರ ಸುಮಾರಿಗೆ ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿ ಟ್ರಾಫಿಕ್ ಪೊಲೀಸ್ ಬೈಕ್ ಪರಿಶೀಲನೆ ವೇಳೆ ಬೈಕ್ ಸವಾರನೊಂದಿಗೆ ಕಿರಿಕ್ ಮಾಡಿದ್ದಾನೆ. ಬೈಕ್ ಸವಾರನನ್ನು ಅವಾಚ್ಯ ಶಬ್ದಗಳಿಂದ ಬೈದ ಟ್ರಾಫಿಕ್ ಪೊಲೀಸ್, ಬಾಯಿಗೆ ಬಂದಂತೆ ನಿಂದಿಸಿದ್ದಾನೆ. ಪೊಲೀಸಪ್ಪನ ದರ್ಪವನ್ನು ವಿಡಿಯೋ ಮಾಡಿದ ಅಪರಿಚಿತ ವ್ಯಕ್ತಿ, ಬಳಿಕ ವಿಡಿಯೋ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಫೇಸ್ಬುಕ್ನಲ್ಲಿ ಪೊಲೀಸಪ್ಪನ ವಿರುದ್ಧ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬೈಕ್ಸವಾರನಿಗೆ ಟ್ರಾಫಿಕ್ಪೊಲೀಸ್ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಫೇಸ್`ಬುಕ್`ನಲ್ಲಿ ವೈರಲ್ ಆಗಿದೆ. ಇದೇ ಜನವರಿ 13 ಸಂಜೆ 5 ಸುಮಾರಿಗೆ ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿ ಟ್ರಾಫಿಕ್ ಪೊಲೀಸ್ ಬೈಕ್ ಪರಿಶೀಲನೆ ವೇಳೆ ಬೈಕ್ ಸವಾರನೊಂದಿಗೆ ಕಿರಿಕ್ ಮಾಡಿದ್ದಾನೆ. ಬೈಕ್ ಸವಾರನನ್ನು ಅವಾಚ್ಯ ಶಬ್ದಗಳಿಂದ ಬೈದ ಟ್ರಾಫಿಕ್ ಪೊಲೀಸ್, ಬಾಯಿಗೆ ಬಂದಂತೆ ನಿಂದಿಸಿದ್ದಾನೆ. ಪೊಲೀಸಪ್ಪನ ದರ್ಪವನ್ನು ವಿಡಿಯೋ ಮಾಡಿದ ಅಪರಿಚಿತ ವ್ಯಕ್ತಿ, ಬಳಿಕ ವಿಡಿಯೋ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಫೇಸ್ಬುಕ್ನಲ್ಲಿ ಪೊಲೀಸಪ್ಪನ ವಿರುದ್ಧ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live 17 September 2026: ಅ.17ಕ್ಕೆ ಕಾವೇರಿ ತೀರ್ಥೋದ್ಭವ: ಅಂದು ರಾತ್ರಿ 7.50ಕ್ಕೆ ಮುಹೂರ್ತ
UPI Payment: ಯುಪಿಐ ವಹಿವಾಟಿನ ಮೇಲಿನ ಶುಲ್ಕ: ಕೇಂದ್ರದ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ಸಿಎಂ!