
ನವದೆಹಲಿ (ಅ.07): ಮುಸಲ್ಮಾನ ಸಮುದಾಯದಲ್ಲಿರುವ ಪರಿಪಾಠ ತ್ರಿವಳಿ ವಿಚ್ಚೇದನವನ್ನು (ಟ್ರಿಪಲ್ ತಲಾಖ್) ಕೇಂದ್ರ ವಿರೋಧಿಸಿದ್ದು ಇದು ಜಾತ್ಯಾತೀತ ದೇಶದಲ್ಲಿ ಸೂಕ್ತವಲ್ಲ ಎಂದು ಕೇಂದ್ರ ಹೇಳಿದೆ.
ದೇಶದಲ್ಲಿ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲೀಮರು ಅವರ ಧರ್ಮ ಸಂಹಿತೆಯಂತೆ ವಿವಾಹ, ವಿಚ್ಚೇದನ, ಧಾರ್ಮಿಕ ಆಚರಣೆಗಳನ್ನು ನಡೆಸಲು ಸಂವಿಧಾನ ಅವಕಾಶ ನೀಡಿತ್ತು. ಇದಕ್ಕೆ ಕೇಂದ್ರ ಅಸಮಾಧಾನ ವ್ಯಕ್ತಪಡಿಸಿದೆ.
ತ್ರಿವಳಿ ವಿಚ್ಚೇದನವು ಮಹಿಳೆಯರಿಗೆ ಆಗುವ ಅನ್ಯಾಯ. ಇದು ಸಮಂಜಸವಲ್ಲವೆಂದು ಕೇಂದ್ರ ಸುಪ್ರೀಂಗೆ ಹೇಳಿದೆ. ಈ ವಿಚಾರದಲ್ಲಿ ನ್ಯಾಯಾಧೀಶರು ಮಧ್ಯಪ್ರವೇಶಿಸುವುದು ಅವರಿಗೆ ಬಿಟ್ಟ ವಿಚಾರವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.