ನೀಲಿ ಚಿತ್ರ ತಾರೆಗೆ ಹಣ ನೀಡಿದ್ದಾಗಿ ಒಪ್ಪಿಕೊಂಡ ಟ್ರಂಪ್

Published : May 04, 2018, 09:39 AM IST
ನೀಲಿ ಚಿತ್ರ ತಾರೆಗೆ ಹಣ ನೀಡಿದ್ದಾಗಿ ಒಪ್ಪಿಕೊಂಡ ಟ್ರಂಪ್

ಸಾರಾಂಶ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಸದಾ ನೀಲಿ ಚಿತ್ರ ತಾರೆಯೊಂದಿಗಿನ ಸಂಬಂಧದ ವಿಚಾರ ತಳುಕು ಹಾಕಿಕೊಳ್ಳುತ್ತಲೇ ಇದೆ.  ಇದೀಗ ಈ ಬಗ್ಗೆ ಅವರೇ ಸ್ವತಃ ಬಾಯಿ ಬಿಟ್ಟಿದ್ದು, ನೀಲಿ ಚಿತ್ರ ತಾರೆಗೆ ಹಣ ನೀಡಿದ್ದಾಗಿ ಟ್ರಂಪ್ ಒಪ್ಪಿಕೊಂಡಿದ್ದಾರೆ.

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಸದಾ ನೀಲಿ ಚಿತ್ರ ತಾರೆಯೊಂದಿಗಿನ ಸಂಬಂಧದ ವಿಚಾರ ತಳುಕು ಹಾಕಿಕೊಳ್ಳುತ್ತಲೇ ಇದೆ.  

ಇದೀಗ ಈ ಬಗ್ಗೆ ಅವರೇ ಸ್ವತಃ ಬಾಯಿ ಬಿಟ್ಟಿದ್ದು, ನೀಲಿ ಚಿತ್ರ ತಾರೆಗೆ ಹಣ ನೀಡಿದ್ದಾಗಿ ಟ್ರಂಪ್ ಒಪ್ಪಿಕೊಂಡಿದ್ದಾರೆ.

ತಮ್ಮ ಜತೆಗಿನ ಸಂಬಂಧ ಬಹಿರಂಗಪಡಿಸದಂತೆ ಅಮೆರಿಕ ನೀಲಿ ಚಿತ್ರಗಳ ಸ್ಟಾರ್ ನಟಿ ಸ್ಟಾರ್ಮಿ ಡೇನಿಯಲ್ಸ್‌ಗೆ ವಕೀಲರ ಮೂಲಕ 87 ಲಕ್ಷ ರು. ಹಣ ನೀಡಿದ್ದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಕೊಂಡಿದ್ದಾರೆ. 

ಆಕೆಗೆ ವಕೀಲರು ಹಣ ನೀಡಿದ್ದರು. ನಾನು ಅವರಿಗೆ ಹಣ ಮರಳಿಸಿದ್ದೇನೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಆದರೆ ಆಕೆ ಜೊತೆಗೆ ಯಾವುದೇ ಸಂಬಂಧ ಇರಲಿಲ್ಲ ಎಂದು ಕೂಡ ಟ್ರಂಪ್  ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Today Live Updates: 'ದೇಶದ ಬಗ್ಗೆ ಕಾಳಜಿ ಇಲ್ಲದವರು ಆಡೋದನ್ನೇ ನಿಲ್ಲಿಸಬೇಕುʼ ಡ್ರೆಸ್ಸಿಂಗ್‌ ರೂಮ್‌ನಲ್ಲಿ ನೀರಿನ ಬಾಟಲಿ ಎಸೆದು ಸಚಿನ್‌ ಆಕ್ರೋಶ
Karnataka News Today Live: Ramayana - ರಾಮಾಯಣ ಸಿನಿಮಾ 4DX ನಲ್ಲಿ ನೋಡಬಹುದಾ? ಬೆಂಗಳೂರಿನಲ್ಲಿ ಥಿಯೇಟರ್‌ಗಳು ಎಲ್ಲಿವೆ? ಟಿಕೆಟ್ ಬೆಲೆ ಎಷ್ಟು?