ಬಿಜೆಪಿ ಕಾರ್ಯಕರ್ತರ ಮೇಲೆ ತಲ್ವಾರ್’ನಿಂದ ಹಲ್ಲೆ ನಡೆಸಿದ ಚಿತ್ರನಟ

Jun 11, 2018, 5:25 PM IST

ಚಿತ್ರನಟನೊಬ್ಬ ಬಿಜೆಪಿ ಕಾರ್ಯಕರ್ತರ ಮೇಲೆ ತಲ್ವಾರ್’ನಿಂದ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ನಟನ ರೌಡಿಸಂ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.