
ಬೆಂಗಳೂರು[ಜ.21] ರಾಜ್ಯದಲ್ಲಿ 3 ದಿನ ಶೋಕಾಚರಣೆಗೆ ಮಾಡಲಾಗುತ್ತಿದೆ. ಮಂಗಳವಾರ ಅಂದರೆ ಜನವರಿ 22 ರಂದು ಬ್ಯಾಂಕ್‌ಗಳಿಗೂ ರಜಾ ಇರಲಿದೆ.
ಸರಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದ್ದು, ತುಮಕೂರಿನಲ್ಲಿ ಸೋಮವಾರ ಅಪರಾಹ್ನವೇ ರಜೆ ಘೋಷಿಸಲಾಗಿತ್ತು. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ರೆಜೆ ಘೊಷಿಸಲಾಗಿದೆ.
ತುಮಕೂರು: ಮಾರ್ಗ ಬದಲಾವಣೆ; ಯಾರು ಹೇಗೆ ಹೋಗ್ಬೇಕು? ಫುಲ್ ಡೀಟೆಲ್ಸ್...
ಅಪಾರ ಭಕ್ತಗಣವನ್ನು ಬಿಟ್ಟು ನಡೆದಾಡುವ ದೇವರು ನಡೆದಿದ್ದಾರೆ. ಆದರೆ ಅವರು ಬಿಟ್ಟು ಹೋದ ನಂಬಿಕೆ, ಶ್ರದ್ಧೆ, ವಿಶ್ವಾಸ ಎಂದೆಂದಿಗೂ ಶಾಶ್ವತವಾಗಿರುತ್ತದೆ. ಮಂಗಳವಾರ ಸ್ವಾಮೀಜಿ ಅವರಿಗೆ ಅಂತಿಮ ನಮನ ಸಲ್ಲಿಸಲಾಗುವುದು.
ಸಿದ್ಧಗಂಗಾ ಸ್ವಾಮೀಜಿ ಬಿಟ್ಟು ಹೋದ ಆದರ್ಶದ ದಾರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.