ನಡೆದಾಡುವ ದೇವರು ಕ್ಷೇಮ: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ

Jan 19, 2019, 12:42 PM IST

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಭಾರೀ ಚೇತರಿಕೆ ಕಂಡು ಬಂದಿದೆ. ದೇಹದಲ್ಲಿ ಪ್ರೋಟಿನ್ ಪ್ರಮಾಣ ಹೆಚ್ಚಾಗಿದೆ. ಹಳೇ ಮಠದಲ್ಲಿ ಶ್ರೀಗಳಿಗೆ ಚಿಕಿತ್ಸೆ ಮುಂದುವರೆದಿದೆ. ಶ್ರೀಗಳ ಆರೋಗ್ಯ ವೃದ್ಧಿಗಾಗಿ ಭಕ್ತಾದಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಭಕ್ತಾದಿಗಳಲ್ಲಿ ಸಂತಸ ಮೂಡಿಸಿದೆ.