
ನವದೆಹಲಿ(ಜ.30): ಜನಪ್ರಿಯ ಬರಹಗಾರ್ತಿ ಮತ್ತು ಹೋರಾಟಗಾರ್ತಿ ಮಧು ಕಿಶ್ವರ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾಡಿದ ಟ್ವೀಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಫ್ರೀ ಸೆಕ್ಸ್ ಕುರಿತು ಮಾತನಾಡಿ ಮಧು ಟ್ರೋಲ್‌ಗೆ ಒಳಗಾಗಿದ್ದಾರೆ.
ರಾಹುಲ್ ಗಾಂಧಿ ಅವರು ಸಾರ್ವಜನಿಕ ಸಮಾರಂಭಗಳಲ್ಲಿ ನೀಡುತ್ತಿರುವ ಭರವಸೆಗಳನ್ನು ಅಪಹಾಸ್ಯ ಮಾಡಿರುವ ಮಧು ಕಿಶ್ವರ್, ರಾಹುಲ್ ಪುರುಷರಿಗೆ ವರ್ಷದಲ್ಲಿ ಇಂತಿಷ್ಟು ದಿನ ಉಚಿತ ಸೆಕ್ಸ್ ಯೋಜನೆಯನ್ನೂ ಜಾರಿಗೆ ತರಬಹುದು ಎಂದು ಕುಹುಕವಾಡಿದ್ದರು.
ಮಧು ಅವರ ಈ ಟ್ವೀಟ್ ಭಾರೀ ವೈರಲ್ ಆಗಿದ್ದು, ಸಿಕ್ಕಾಪಟ್ಟೆ ಟ್ರೋಲ್‌ಗೆ ಒಳಗಾಗುತ್ತಿದೆ. ಮಧು ಟ್ವೀಟ್‌ಗೆ ರಿಟ್ವೀಟ್ ಮಾಡಿರುವ ಹಲವರು ಸೆಕ್ಸ್ ಯಾವಾಗಲೂ ಉಚಿತವಾಗಿಯೇ ಇರುತ್ತದೆ. ಬಹುಶಃ ಮಧು ಅವರು ಮಾತ್ರ ಹಣ ಪಡೆಯುತ್ತಾರೆ ಎಂದು ಕಾಲೆಳೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.