ಸಿದ್ದರಾಮಯ್ಯ-ಬಿಜೆಪಿ ನಡುವೆ ಟ್ವಿಟರ್ ದಂಗಲ್

Sep 21, 2018, 1:21 PM IST

ಒಂದೆಡೆ ಸಿಎಂ ಕುಮಾರಸ್ವಾಮಿ ಹಾಗೂ ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳ ದಂಗಲ್ ಶುರುವಾಗಿದ್ರೆ, ಮತ್ತೊಂದೆಡೆ ಸೈಲೆಂಟ್ ಆಗಿ ಮಾಜಿ ಮಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಬಿಜೆಪಿ ನಡುವೆ ಟ್ವಿಟರ್ ವಾರ್ ನಡೆದಿದೆ. ಸಿದ್ದಾಂತ ಮಾತನಾಡುವ ಬಿಜೆಪಿಯವರು ಅಧಿಕಾರಕ್ಕಾಗಿ ಕೆಳ ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ ಎಂಬ ಸಿದ್ದು ಟ್ವಿಟ್​ಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.