ಹೈದರಾಬಾದ್ ನಲ್ಲಿ ಕಟ್ಟಡ ಕುಸಿದು ಇಬ್ಬರು ಸಾವು, ಇನ್ನಿಬ್ಬರಿಗೆ ಗಾಯ

By Suvarna Web DeskFirst Published Mar 13, 2017, 10:03 AM IST
Highlights

ಇಲ್ಲಿನ ಸೈಬೆರಾಬಾದ್ ನಲ್ಲಿ ಕಾಮಗಾರಿ ಹಂತದಲ್ಲಿರುವ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.

ಹೈದರಾಬಾದ್ (ಮಾ.13): ಇಲ್ಲಿನ ಸೈಬೆರಾಬಾದ್ ನಲ್ಲಿ ಕಾಮಗಾರಿ ಹಂತದಲ್ಲಿರುವ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.  ವಂಶಿ ರಾಮ್ ಬಿಲ್ಡರ್ಸ್ ಮೇಲೆ ಪ್ರಕರಣ ದಾಖಲಿಸಲಾಗಿದೆ.

Latest Videos

ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

click me!