ಅನಂತ್’ನಾಗ್ ಎನ್ಕೌಂಟರ್: ಇಬ್ಬರು ಉಗ್ರರು, ಮಹಿಳೆ ಬಲಿ

Published : Jul 01, 2017, 03:24 PM ISTUpdated : Apr 11, 2018, 01:10 PM IST
ಅನಂತ್’ನಾಗ್ ಎನ್ಕೌಂಟರ್: ಇಬ್ಬರು ಉಗ್ರರು, ಮಹಿಳೆ ಬಲಿ

ಸಾರಾಂಶ

ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್'ನಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಸೇನೆಯು ಹೊಡೆದುರುಳಿಸಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದಾರೆ.

ಅನಂತ್’ನಾಗ್, ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಸೇನೆಯು ಹೊಡೆದುರುಳಿಸಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದಾರೆ.

ಲಷ್ಕರೆ ತೊಯ್ಬಾ ಸಂಘಟನೆಗೆ ಸೇರಿದ ಉಗ್ರರಿಬ್ಬರು ದೈಲ್ಗಾಮ್ ಗ್ರಾಮದ ಕಟ್ಟಡವೊಂದರಲ್ಲಿ ಅವಿತಿದ್ದರು. ಸೇನೆಯುಯು ಆ ಪ್ರದೇಶವನ್ನು ಸುತ್ತುವರಿದಾಗ ಉಗ್ರರು ಗುಂಡಿನ ದಾಳಿಯನ್ನು ಆರಂಭಿಸಿದ್ದಾರೆ. ಪ್ರತಿಯಾಗಿ ಯೋಧರು ನಡೆಸಿದ ದಾಳಿಯಲ್ಲಿ  ಇಬ್ಬರು ಉಗ್ರರು ಹತರಾಗಿದ್ದಾರೆ.

ಹತರಾದ ಉಗ್ರರನ್ನು ಲಷ್ಕರೆ ತೊಯ್ಬಾ ಕಮಾಂಡರ್ ಬಶೀರ್ ಲಷ್ಕರಿ ಹಾಗು ಆಝಾದ ಮಲಿಕ್ ಎಂದು ಗುರುತಿಸಲಾಗಿದೆ.

ಗುಂಡಿನ ಚಕಮಕಿಯಲ್ಲಿ ತಾಹಿರ ಬೇಗಂ ಎಂಬ ಮಹಿಳೆ ಮೃತಪಟ್ಟಿದ್ದಾರೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!