
ನವದೆಹಲಿ (ಡಿ.22): ದತ್ತಾಂಶ ವಂಚಿಸಿ ಏರ್‌ಟೆಲ್ ಪೇಮೆಂಟ್ ಬ್ಯಾಂಕಿಗೆ ಸಂದಾಯಮಾಡಿದ್ದ 138 ಕೋಟಿ ರು. ಆಧಾರ್ ಸಬ್ಸಿಡಿ ಮರಳಿಸಿರುವ ಹಿನ್ನೆಲೆಯಲ್ಲಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರ ಸಿಮ್‌ಗೆ ಆಧಾರ್ ಜೋಡಣೆ ಮಾಡಿಸಲು ಜ.10ರ ವರೆಗೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಅನುಮತಿ ನೀಡಿದೆ.
ಆದರೆ, ಅಂತಿಮ ತನಿಖೆ ಮುಗಿಯುವ ವರೆಗೆ ಮತ್ತು ಆಡಿಟ್ ವರದಿ ಬರುವವರೆಗೂ ಏರ್‌ಟೆಲ್ ಪೇಮೆಂಟ್ ಬ್ಯಾಂಕಿನ ಇಕೆವೈಸಿ ಪರವಾನಗಿಯನ್ನು ಅಮಾನತಿನಲ್ಲಿ ಇಡಲಾಗುವುದು. ಏರ್‌ಟೆಲ್ ಸಿಮ್‌ಗೆ ಆಧಾರ್ ಜೋಡಣೆ ಮಾಡುವುದಕ್ಕಷ್ಟೇ ಅನುಮತಿ ನೀಡಿ ಪ್ರಾಧಿಕಾರ ಆದೇಶ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.