ಕೊಡಗು ಬಾಲಕನ ವಿಡಿಯೋ ಹಿಂದೆ ಬಿಜೆಪಿ, ಎಚ್‌ಡಿಕೆ ಕಾಲೆಳೆದ ಡಿವಿಎಸ್

Jul 15, 2018, 10:36 PM IST

ಸಾಮಾಜಿಕ ತಾಣದಲ್ಲಿ ವೈರಲ್ ಆಗಿರುವ ಬಾಲಕನ ವಿಡಿಯೋದ ಹಿಂದೆ ಬಿಜೆಪಿಯ ಕೈವಾಡ ಇದೆ ಎಂಬ ಆರೋಪ ಕೇಳಿ ಬಂದಿದ್ದಕ್ಕೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು ನೀಡಿದ್ದಾರೆ. ಕೊಡಗಿನ ಆದ್ಯತೆ ನಮ್ಮೆಲ್ಲರ ಹೊಣೆ ಎಂದಿದ್ದಾರೆ.